ನವದೆಹಲಿ: ಬಲಿಯುಡ್ ನಟಿ ಕಂಗನಾ ರಣಾವತ್ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಸಾಮಾಜಿಕ ಜಾಲ ತಾಣದ ಮೂಲಕ ಅವರು ಈ ಮಾಹಿತಿ ಹಂಚಿಕೊಂಡಿದ್ದಾರೆ .
ಈ ಮಾಹಿತಿಯನ್ನು ಹಂಚಿಕೊಂಡಿರುವ ಅವರು, ತಮ್ಮ ಜತೆ ಸಂಪರ್ಕಕ್ಕೆ ಬಂದಿದ್ದವರು ಪರೀಕ್ಷೆ ಮಾಡುವಂತೆ ಅವರು ಮನವಿ ಮಾಡಿದ್ದಾರೆ .
ಕೆಲವು ದಿನಗಳ ಹಿಂದೆಯಷ್ಟೇ ಕಂಗನಾ ಅವರ ಟ್ವಿಟರ್ ಖಾತೆಯ ಮೇಲೆ ನಿರ್ಭನ ಹೇರಿದ್ದು, ಎರಡು ದಿನಗಳ ಹಿಂದೆ ಅವರ ಟ್ವಿಟರ್ ಖಾತೆಯನ್ನು ಅಮಾನತುಗೊಳಿಸಲಾಗಿತ್ತು .