Categories: ಮನರಂಜನೆ

ನವ ಜೀವನಕ್ಕೆ ಕಾಲಿಟ್ಟ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನ ನಾಗರಾಜ್

ಪ್ರೇಮಿಗಳ ದಿನವಾದ ಇಂದೆ ನವಜೀವನಕ್ಕೆ ಕಾಲಿಟ್ಟಿರುವ ಲವ್ ಮಾಕ್ಟೇಲ್ ಸಿನಿಮಾ ಖ್ಯಾತಿಯ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನ ನಾಗರಾಜ್ ಜೋಡಿ.

ಈ ಹಿಂದೆ ತಮ್ಮ ಪ್ರೀತಿಯ ಬಗ್ಗೆ ಎಲ್ಲರೆದರೂ ಹಂಚಿಕೊಂಡಿದ್ದ ಈ ಜೋಡಿ ಇದೀಗ ಮದುವೆಯಾಗಿದ್ದು, ತಾವು ನವಜೀವನಕ್ಕೆ ಕಾಲಿಟ್ಟಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

 

Desk

Recent Posts

ದೆಹಲಿಯಲ್ಲಿ ಮತ್ತಿಬ್ಬರು ಮಾಜಿ ಶಾಸಕರು ಕಾಂಗ್ರೆಸ್‌ಗೆ ರಾಜೀನಾಮೆ

ಲೋಕಸಭಾ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇಂದು ಮತ್ತಿಬ್ಬರು ರಾಜೀನಾಮೆ ನೀಡಿದ್ದಾರೆ. ಮಾಜಿ ಶಾಸಕರಾದ ನೀರಜ್ ಬಸೋಯಾ ಮತ್ತು ನಸೀಬ್‌…

8 mins ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ಇನ್ಮುಂದೆ ಇರಲ್ಲ ಲೌಡ್ ಸ್ಪೀಕರ್‌ ಘೋಷಣೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈವರೆಗೆ ಪ್ರಯಾಣಿಕರ ಮಾಹಿತಿಗಾಗಿ ಲೌಡ್ ಸ್ಪೀಕರ್‌ಗಳಲ್ಲಿ ಹೊರಡಿಸಲಾಗುತ್ತಿದ್ದ ಘೋಷಣೆಗಳನ್ನು ನಿಲ್ಲಿಸಲು ವಿಮಾನ ನಿಲ್ದಾಣ ಆಡಳಿತ…

17 mins ago

ಲಾರಿಯನ್ನು ಕದ್ದ ಕಳ್ಳರು : ಇಬ್ಬರು ಪೊಲೀಸರ ವಶಕ್ಕೆ

ಲಾರಿಯನ್ನು ಕದ್ದ  ಕಳ್ಳರನ್ನು ಬಂಧಿಸಿದ ಘಟನೆ ನಡೆದಿದೆ. ಭಾರತಿ ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

33 mins ago

ಇಂದು ಹಾವೇರಿಗೆ ಚುನಾವಣಾ ಚಾಣಕ್ಯ ಅಮಿತ್​ ಶಾ ಎಂಟ್ರಿ

ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಎರಡೂ ರಾಷ್ಟ್ರೀಯ ಪಕ್ಷದ ನಾಯಕರು ತಮ್ಮ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರವನ್ನೂ…

35 mins ago

ಇಂದು ವಿಶ್ವ ಕಾರ್ಮಿಕರ ದಿನ: ಈ ದಿನದ ಮಹತ್ವವೇನು?

"ಒಬ್ಬ ಕಾರ್ಮಿಕ ಪ್ರತಿ ರಾಷ್ಟ್ರಕ್ಕೂ ದೊಡ್ಡ ಆಸ್ತಿ ಮತ್ತು ಅದ್ಭುತಗಳ ನಿರ್ಮಾತೃ" ಎಂಬ ಮಾತಿದೆ.  ಕಾರ್ಮಿಕ ವರ್ಗದ ಸಾಧನೆಗಳನ್ನು ಆಚರಿಸಲು…

49 mins ago

ಕೋಮುವಾದಿ ಯತ್ನಾಳ ಶಾಸಕನಾಗಿರಲು ನಾಲಾಯಕ್: ಖಂಡ್ರೆ ವಾಗ್ದಾಳಿ

ಯಾವುದೇ ರಾಗ, ದ್ವೇಷವಿಲ್ಲದೆ ಕರ್ತವ್ಯ ನಿರ್ವಹಿಸುವುದಾಗಿ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿ ಶಾಸಕನಾಗಿ, ಈಗ ಒಂದು ಕೋಮಿನ ಬಗ್ಗೆ…

55 mins ago