News Karnataka Kannada
Sunday, April 28 2024
ಮನರಂಜನೆ

ಬಂಗಾಳಿ ಕಿರುತೆರೆ ನಟಿ ಪಲ್ಲವಿ ಡೇ ಆತ್ಮಹತ್ಯೆ

Pallavi Dey
Photo Credit :

ಕೋಲ್ಕತ್ತಾ: ಮಲಯಾಳಂ ನಟಿ ಶಹನಾ ಸಾವಿನ ಬಳಿಕ ಇದೀಗ ಬಂಗಾಳಿ ಕಿರುತೆರೆ ನಟಿ ಪಲ್ಲವಿ ಡೇ ಅವರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.

ದಕ್ಷಿಣ ಕೋಲ್ಕತ್ತಾದಲ್ಲಿ ಬಾಡಿಗೆ ಮನೆಯಲ್ಲಿ ಶನಿವಾರ ನೇಣು ಬಿಗಿದ ಸ್ಥಿತಿಯಲ್ಲಿ ನಟಿಯ ಮೃತದೇಹ ಪತ್ತೆಯಾಗಿದೆ. ಪ್ರಿಯಕರ ಶಗ್ನಿಕ್ ಚಕ್ರವರ್ತಿ ಜೊತೆ ಆಕೆ ವಾಸವಾಗಿದ್ದರು.

ಆಕೆಯ ಸಾವಿನ ಬಗ್ಗೆ ಪೋಷಕರು ಶಂಕೆ ವ್ಯಕ್ತಪಡಿಸಿದ್ದಾರೆ. ಇಬ್ಬರ ನಡುವಿನ ಸಂಬಂಧದ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪಲ್ಲವಿ ಡೇ ಬಂಗಾಳಿ ಭಾಷೆಯ ಹಲವು ಧಾರವಾಹಿಗಳಲ್ಲಿ ನಟಿಸಿದ್ದರು. 25 ವರ್ಷದ ಈ ನಟಿ ಅಪಾರ ಅಭಿಮಾನಿಗಳನ್ನು ಹೊಂದಿದ್ದರು.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ನಿಮ್ಮ ಜೀವನವು ಅಮೂಲ್ಯವಾದ್ದದ್ದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು