News Karnataka Kannada
Monday, April 29 2024
ಮನರಂಜನೆ

ಬರೋಬ್ಬರಿ 20 ಕೆಜಿ ತೂಕ ಇಳಿಸಿಕೊಂಡ ನಟಿ ಖುಷ್ಬೂ

Khushbhu
Photo Credit :

ದಕ್ಷಿಣ ಭಾರತದ ಖ್ಯಾತ ನಟಿ, ರಾಜಕಾರಣಿ ಖುಷ್ಬೂ ಸುಂದರ್ ಅವರು ಬರೋಬ್ಬರಿ 20 ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಈ ಮೂಲಕ ಅವರು ಹೊಸ ಲುಕ್​ ಕಾಣುತ್ತಿದ್ದು, ನೆಟ್ಟಿಗರು ಫಿದಾ ಆಗಿದ್ದಾರೆ.

ಈ ಬಗ್ಗೆ ಟ್ವಿಟರ್​ನಲ್ಲಿ ತಮ್ಮ ಅಂದಿನ ಹಾಗೂ ಇಂದಿನ ಫೋಟೋಗಳನ್ನು ಖುಷ್ಬೂ ಹಂಚಿಕೊಂಡಿದ್ದಾರೆ. ‘ನಾನು ಅತ್ಯುತ್ತಮ ಆರೋಗ್ಯವಂತಳಾಗಿದ್ದೇನೆ. ಆರೋಗ್ಯವೇ ಸಂಪತ್ತು ಎಂಬುದು ನೆನಪಿರಲಿ. ನೀವು ಅನಾರೋಗ್ಯದಿಂದ ಬಳಲುತ್ತಿದ್ದೇನಾ ಎಂದು ಕೇಳುವವರಿದ್ದರೆ ನಿಮ್ಮ ಕಾಳಜಿಗೆ ಧನ್ಯವಾದಗಳು. ನಾನು ಹಿಂದೆಂದೂ ಇಷ್ಟು ಫಿಟ್ ಆಗಿರಲಿಲ್ಲ’ ಎಂದು ನಟಿ ಟ್ವೀಟ್​ ಮಾಡಿದ್ದಾರೆ.

ಈ ಫೋಟೋಗಳನ್ನು ಕಂಡ ಕೆಲವರು ನಟಿಯ ಸೌಂದರ್ಯವನ್ನು ಹೊಗಳಿದ್ದು, ಇನ್ನೂ ಕೆಲವರು ತೂಕ ಇಳಿಸಿಕೊಳ್ಳಲು ಟಿಪ್ಸ್ ಕೊಡಿ ಅಂತಾ ಕೇಳಿದ್ದಾರೆ. ಹಾರ್ಡ್ ವರ್ಕ್ ಮತ್ತು ಡಯಟ್ ಜೊತೆಗೆ ವರ್ಕ್ ಔಟ್ ಮಾಡಿ ಎಂದು ಖುಷ್ಬೂ ಉತ್ತರ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು