News Karnataka Kannada
Sunday, May 12 2024
ಮನರಂಜನೆ

ಬೆಂಗಳೂರು ನನಗೆ ತುಂಬಾ ಇಷ್ಟ:ನಟ ಅಲ್ಲು ಅರ್ಜುನ್

Photo Credit :

ಬೆಂಗಳೂರು ನನಗೆ ತುಂಬಾ ಇಷ್ಟ:ನಟ ಅಲ್ಲು ಅರ್ಜುನ್

ಬೆಂಗಳೂರು: ಬೆಂಗಳೂರು ವಾತಾವರಣ ನನಗೆ ತುಂಬಾ ಇಷ್ಟವಾಗಿದೆ. ಇಲ್ಲಿ ಹೆಚ್ಚು ಸಮಯ ಕಳೆಯಲು ಇಷ್ಟಪಡುತ್ತೇನೆ ಎಂದು ನಟ ಅಲ್ಲು ಅರ್ಜುನ್ ಅವರು ಹೇಳಿದ್ದಾರೆ. ಅವರು ನಾಗಾರ್ಜುನ ಕಾಲೇಜ್‌ ಆಫ್ ಎಂಜಿನಿಯರಿಂಗ್ ಎಂಡ್‌ ಟೆಕ್ನಾಲಜಿ ಅಂತರ ಕಾಲೇಜು ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಿದರು.

‘ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಬೇಕು. ಇದರಿಂದ ಪಠ್ಯದಾಚೆಗಿನ ಜಗತ್ತಿನ ಅರಿವು ಆಗಲಿದೆ’ ಎಂದರು.

ನಗರದ 50ಕ್ಕೂ ಹೆಚ್ಚಿನ ಎಂಜಿನಿಯರಿಂಗ್ ಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಉತ್ಸವದಲ್ಲಿ ಭಾಗಿಯಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು