Categories: ಮನರಂಜನೆ

ಬೆಂಗಳೂರು ಪೊಲೀಸರಿಗೆ ವಿಡಿಯೋದಲ್ಲಿ ಧನ್ಯವಾದ ತಿಳಿಸಿದ ಸನ್ನಿ

ಬೆಂಗಳೂರು: ಶನಿವಾರ ರಾತ್ರಿ ಬೆಂಗಳೂರಿನಲ್ಲಿ ನೃತ್ಯ ಕಾರ್ಯಕ್ರಮ ನೀಡಿದ್ದ ಬಾಲಿವುಡ್ ನ ಮೋಹಕ ಬೆಡಗಿ ಸನ್ನಿ ಲಿಯೋನ್ ಅವರು ಇದೀಗ ಬೆಂಗಳೂರು ಪೊಲೀಸರಿಗೆ ವಿಡಿಯೋ ಮೂಲಕ ಧನ್ಯವಾದಗಳನ್ನು ತಿಳಿಸಿದ್ದಾರೆ.

ನಟಿ ಸನ್ನಿ ಲಿಯೋನ್ ಅವರು ತಮ್ಮ ಟ್ವಿಟ್ಟರ್ ನಲ್ಲಿ ಒಂದು ವಿಡಿಯೋವನ್ನು ಅಪ್ಲೋಡ್ ಮಾಡಿ ಬೆಂಗಳೂರು ಪೊಲೀಸರಿಗೆ ವಿಶೇಷ ಧನ್ಯವಾದಗಳನ್ನು ತಿಳಿಸಿದ್ದಾರೆ.

ಕನ್ನಡ ಸಂಘಟನೆಗಳ ಭಾರೀ ವಿರೋಧದ ನಡುವೆಯೂ ಪೊಲೀಸ್ ಬಿಗಿ ಬಂದೋಬಸ್ತ್ ನೊಂದಿಗೆ ಶನಿವಾರ ಸನ್ನಿ ಲಿಯೋನ್ ನೃತ್ಯ ಕಾರ್ಯಕ್ರಮವನ್ನು ನೀಡಿದ್ದರು.

ಭಾನುವಾರ ಸನ್ನಿ ಲಿಯೋನ್ ಅವರು ಬೆಂಗಳೂರು ನಗರ ಪೊಲೀಸರು ಅದ್ಭುತವಾಗಿ ಕೆಲಸ ಮಾಡಿದ್ದಾರೆ. ಜತೆಗೆ ಬಾಲಿವುಡ್ ನಲ್ಲಿ ಭದ್ರತೆಯನ್ನು ನೀಡುವ ಯೂಸುಫ್ ಇಬ್ರಾಹಿಂ ಮತ್ತು ನನ್ನ ತಂಡದವರು ಕೂಡ ಹಾರ್ಡ್ ವರ್ಕ್ ಮಾಡಿದ್ದಾರೆ. ಅವರಿಗೆಲ್ಲ ನನ್ನ ಧನ್ಯವಾದಗಳು. ಬೆಂಗಳೂಋಉ ಜನರು ನೈಟ್ ಕಾರ್ಯಕ್ರಮದಲ್ಲಿ ಕೆಟ್ಟದಕ್ಕಿಂತ ಹೆಚ್ಚಾಗಿ ಒಳ್ಳೆಯ ರೀತಿ ನಡೆದುಕೊಂಡಿದ್ದಾರೆ, ಲವ್ ಯು’ ಎಂದು ವಿಡಿಯೋ ಮಾಡಿ ಟ್ವೀಟ್ ಮಾಡಿದ್ದಾರೆ.

Desk

Recent Posts

ಬಸ್‌,ಲಾರಿ ನಡುವೆ ಭೀಕರ ಅಪಘಾತ : ಹೊತ್ತಿ ಉರಿದ ವಾಹನ, 6 ಮಂದಿ ಸಾವು

ಬಸ್‌ ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದು ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ ಸಜೀವ ದಹನಹೊಂದಿರುವ ಘಟನೆ ಘಟನೆ…

14 mins ago

ʼನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಬಂಡಾಯ, ಪಕ್ಷೇತರ ಸ್ಫರ್ಧೆ ಅಲ್ಲ ಶಿಕ್ಷಕ ಪ್ರತಿನಿಧಿಯಾಗಿ ಸ್ಫರ್ಧೆʼ

ನೈಋತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದಲ್ಲಿ ನಡೆಯುವ ಚುನಾವಣೆಗೆ ಈ ಬಾರಿ ಕರಾವಳಿ ಜಿಲ್ಲೆೆಯನ್ನು ಕಡೆಗಣಿಸಲಾಗಿದೆ. ಯಾವುದೇ ರಾಷ್ಟ್ರೀಯ ಪಕ್ಷಗಳು…

19 mins ago

ತರಕಾರಿ, ಬೇಳೆ ಕಾಳು, ಹಣ್ಣು, ಮಾಂಸ ದರ ಭಾರೀ ಏರಿಕೆ

ತಾಪಮಾನ ಏರಿಕೆ, ನೀರಿನ ಕೊರತೆ ಮೊದಲಾದ ಕಾರಣಗಳಿಂದ ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಬಡ, ಮಧ್ಯಮ ವರ್ಗದವರು…

53 mins ago

ತಾಮ್ರದ ಗಣಿಯೊಳಗೆ ಸಿಲುಕಿದ್ದ 14 ಅಧಿಕಾರಿಗಳ ರಕ್ಷಣೆ

ಕೋಲಿಹಾನ್‌ನ ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ ಗಣಿಯಲ್ಲಿ ಲಿಫ್ಟ್ ಹಗ್ಗ ಮುರಿದು ಗಣಿಯೊಳಗೆ ಸಿಲುಕಿಗೊಂಡಿದ್ದ 14 ಜನರನ್ನು ರಕ್ಷಿಸಲಾಗಿದೆ. ಮಂಗಳವಾರ ತಡರಾತ್ರಿ…

56 mins ago

ಬೆಳ್ಳಂಬೆಳಗ್ಗೆ ಹರಿದ ನೆತ್ತರು : ಪಾಗಲ್‌ ಪ್ರೇಮಿಯಿಂದ ಯುವತಿಯ ಹತ್ಯೆ

ಬೆಳ್ಳಂಬೆಳಗ್ಗೆ ಮನೆಯಲ್ಲಿ ಮಲಗಿದ್ದ ಯುವತಿಗೆ ಚಾಕು ಇರಿದು ಕೊಲೆ ಮಾಡಿ ಎಸ್ಕೇಪ್‌ ಆಗಿರುವ ಘಟನೆ ನಡೆದಿದೆ.

1 hour ago

ತಾಮ್ರದ ಗಣಿ ಪರಿಶೀಲನೆಗೆ 1,800 ಅಡಿ ಆಳಕ್ಕೆ ಹೋದ 14 ಮಂದಿ ಟ್ರ್ಯಾಪ್

 ರಾಜಸ್ಥಾನದ ಜುಂಜುನುದಲ್ಲಿರುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನ ಕೋಲಿಹಾನ್ ಗಣಿಯಲ್ಲಿ ಮಂಗಳವಾರ ರಾತ್ರಿ ಲಿಫ್ಟ್​ ಚೈನ್ ತುಂಡಾಗಿ ಗಣಿ ತಪಾಸಣೆಗೆಂದು ಹೋದ…

2 hours ago