News Karnataka Kannada
Wednesday, May 01 2024
ಮನರಂಜನೆ

ಮಗುವಿನ ನಿರೀಕ್ಷೆಯಲ್ಲಿ ನಿರ್ದೇಶಕ ಪವನ್ ಒಡೆಯರ್ ದಂಪತಿ

Photo Credit :

ಮಗುವಿನ ನಿರೀಕ್ಷೆಯಲ್ಲಿ ನಿರ್ದೇಶಕ ಪವನ್ ಒಡೆಯರ್ ದಂಪತಿ

ಬೆಂಗಳೂರು: ಗೂಗ್ಲಿ, ನಟಸಾರ್ವಭೌಮದಂತಹ ಸೂಪರ್ ಹಿಟ್ ಸಿನಿಮಾ ಕೊಟ್ಟ ನಿರ್ದೇಶಕ ಪವನ್ ಒಡೆಯರ್ – ಅಪೇಕ್ಷಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈ ವಿಚಾರವನ್ನು ಅಪೇಕ್ಷಾ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ದಂಪತಿ ಬೇಬಿ ಬಂಪ್ ಫೋಟೋಶೂಟ್ ಕೂಡ ಮಾಡಿಸಿದ್ದು, ಜಾಲತಾಣದಲ್ಲಿ ಫೋಟೊಗಳು ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಸ್ಟಾರ್ ದಂಪತಿಗಳಿಗೆ ಶುಭಾಶಯಗಳ ಸುರಿಮಳೆಯೇ ಬರುತ್ತಿದೆ.

ತಮ್ಮ ಕನಸಿನ ಕಂದನಿಗೆ ಪವನ್ ಒಡೆಯರ್ ಅವರೇ ಖುದ್ದು ಹಾಡನ್ನು ಬರೆದು, ಸಂಯೋಜಿಸಿದ್ದಾರೆ. ಅದಕ್ಕೆ ಪ್ರವೀಣ್ ಆಲಿವರ್ ಎಂಬುವವರು ಮ್ಯೂಸಿಕ್ ನೀಡಿದ್ದಾರೆ. ಪವನ್ ಶರ್ಮಾ ಅವರ ಛಾಯಾಗ್ರಹಣದಲ್ಲಿ ಮೂಡಿಬಂದಿರುವ ಈ ವಿಡಿಯೋ ಹಾಡನ್ನು ಅಕ್ಟೋಬರ್ 11ರ ಸಂಜೆ 5 ಗಂಟೆಗೆ ಪವನ್ ಒಡೆಯರ್ ಯೂಟ್ಯೂಬ್ ಚಾನಲ್‍ನಲ್ಲಿ ರಿಲೀಸ್ ಮಾಡಲಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
196
Keerthana Bhat

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು