ಬಿಹಾರ: ನಾಲ್ಕು ಕೈ ಮತ್ತು ಕಾಲುಗಳೊಂದಿಗೆ ಹೆಣ್ಣು ಮಗು ಜನಿಸಿರುವ ಬಗ್ಗೆ ನೀವು ಕೇಳಿರಬಹುದು. ನವಾಡ ಜಿಲ್ಲೆಯಲ್ಲಿ ಜನಿಸಿದ ಮಗು ಚೇತರಿಸಿಕೊಳ್ಳಲು ಮತ್ತು ಆರೋಗ್ಯಕರ ಜೀವನ ನಡೆಸಲು ತಕ್ಷಣದ ಶಸ್ತ್ರಚಿಕಿತ್ಸೆಯ ಅಗತ್ಯವಿದೆ. ಇದೀಗ ನಟ ಸೋನು ಸೂದ್ ಮುಂದೆ ಬಂದು ಮಗುವಿಗೆ ನೆರವು ನೀಡಿದ್ದಾರೆ.
ಸೋನು ಸೂದ್ ಟ್ವಿಟ್ಟರ್ನಲ್ಲಿ ಪುಟ್ಟ ಬಾಲೆಯ ಶಸ್ತ್ರಚಿಕಿತ್ಸೆಯ ಚಿತ್ರವನ್ನು ಹಂಚಿಕೊಂಡಿದ್ದಾರೆ. ಯಾರೂ ಕೂಡ ಟೆನ್ಷನ್ ಮಾಡಿಕೊಳ್ಳಬೇಡಿ, ಚಿಕಿತ್ಸೆ ಆರಂಭಿಸಲಾಗಿದೆ. ಬಾಲಕಿಗಾಗಿ ಪ್ರಾರ್ಥಿಸಿ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.
ನಟ ಸೋನು ಸೂದ್ ಅವರು ತಮ್ಮ ಪರೋಪಕಾರಿ ಚಟುವಟಿಕೆಗಳಿಗೆ ಹೆಸರುವಾಸಿಯಾಗಿದ್ದಾರೆ. ಅವರು ಹಲವಾರು ಜನರಿಗೆ ಮೂಲ ಸೌಕರ್ಯಗಳು ಮತ್ತು ವೈದ್ಯಕೀಯ ವೆಚ್ಚಕ್ಕಾಗಿ ಹಣವನ್ನು ಒದಗಿಸುವ ಮೂಲಕ ಹಲವರ ಬಾಳಿನಲ್ಲಿ ಬೆಳಕಾಗಿದ್ದಾರೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…