Categories: ಮನರಂಜನೆ

“ಮನಿಕೆ ಮಾಗೆ ಹಿತೆ” ಗಾಯಕಿಯನ್ನು ಗೌರವಿಸಲು ಶ್ರೀಲಂಕಾ ಸಂಸತ್ತು ನಿರ್ಧಾರ

ಕೊಲಂಬೊ: “ಮನಿಕೆ ಮಾಗೆ ಹಿತೆ” ಹಾಡಿನಿಂದ ಅಂತಾರಾಷ್ಟ್ರೀಯ ಮನ್ನಣೆ ಪಡೆದಿರುವ ಸ್ಥಳೀಯ ಗಾಯಕಿ ಯೋಹಾನಿ ಡಿ ಸಿಲ್ವಾ ಅವರನ್ನು ನವೆಂಬರ್ 23 ರಂದು ಸನ್ಮಾನಿಸಲು ಶ್ರೀಲಂಕಾ ಸಂಸತ್ತು ನಿರ್ಧರಿಸಿದೆ.

ಪ್ರಧಾನಿ ಮಹಿಂದಾ ರಾಜಪಕ್ಸೆ, ಸಂಸತ್ತಿನ ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನ ಮತ್ತು ಇತರ ಹಲವಾರು ಸಂಸದರು ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮ ಆರೋಗ್ಯ ಮಾರ್ಗಸೂಚಿಗಳ ಪ್ರಕಾರ ನಡೆಯಲಿದೆ ಎಂದು ಸಂಸತ್ತಿನ ಪ್ರಕಟಣೆ ತಿಳಿಸಿದೆ.

ಚೀನಾ ಸೇರಿದಂತೆ ವಿಶ್ವದ ಎಲ್ಲಾ ಭಾಗಗಳಲ್ಲಿ “ಮನಿಕೆ ಮಾಗೆ ಹಿತೆ” ಹಾಡು ಜನಪ್ರಿಯಗೊಂಡಿದೆ. ಅಲ್ಲದೆ ಭಾರತದಲ್ಲಿ ಬಾಲಿವುಡ್ ಹಾಡುಗಳಿಗೆ ಹಿನ್ನೆಲೆ ಗಾಯಕಿಯಾಗಿ ಅವಕಾಶ ಪಡೆದುಕೊಳ್ಳಲು ಕಾರಣವಾಗಿದೆ.

ಈ ಹಾಡನ್ನು ಯೂಟ್ಯೂಬ್‌ನಲ್ಲಿ 183 ಮಿಲಿಯನ್ ಬಾರಿ ವೀಕ್ಷಿಸಲಾಗಿದೆ, ಇದು ಶ್ರೀಲಂಕಾದ ಸ್ಥಳೀಯ ಸಂಗೀತ ಉದ್ಯಮಕ್ಕೆ ಉತ್ತೇಜನ ನೀಡಿದೆ.

Sneha Gowda

Recent Posts

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

14 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

35 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

60 mins ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

1 hour ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

2 hours ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

2 hours ago