Categories: ಮನರಂಜನೆ

ಮುಂದೊಂದು ದಿನ ನಾನು ಪ್ರಧಾನಿಯಾಗುತ್ತೆನೆ : ಹುಚ್ಚ ವೆಂಕಟ್

ಮೈಸೂರು: ಹುಚ್ಚ ವೆಂಕಟ್ ಸೇನೆ ರಾಜಕೀಯ ಪಕ್ಷವಾಗಿ ಹೊರ ಹೊಮ್ಮಲಿದ್ದು ಮುಂದೊಂದು ದಿನ ನಾನು ಪ್ರಧಾನಿಯಾಗುತ್ತೆನೆ. ಸಿನಿಮಾ ಇಲ್ಲದೇನೇ ನಾನು ಹೀರೋ . ಓಂ ಬ್ಯಾನರ್ ನಡಿ ನಿರ್ಮಿಸಿದ ಪೊರ್ಕಿ ಹುಚ್ಚ ವೆಂಕಟ್’ ಸಿನಿಮಾ ಅದ್ಭುತವಾಗಿ ಮೂಡಿ ಬಂದಿದೆ ಎಂದು ಹುಚ್ಚ ವೆಂಕಟ್ ಸಂತಸ ವ್ಯಕ್ತಪಡಿಸಿದರು.

ನಗರದ ಪತ್ರಕರ್ತರ ಭವನದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಏ.28ರಂದು ಮೈಸೂರಿನ ಸತ್ಯಂ ಚಿತ್ರಮಂದಿರದಲ್ಲಿ ಪೊರ್ಕಿ ಹುಚ್ಚ ವೆಂಕಟ್’ ಸಿನಿಮಾ ಬಿಡುಗಡೆಗೊಳ್ಳಲಿದೆ.  ನನ್ನ ನಿರ್ದೇಶನದಲ್ಲಿ, ನಾನೇ ನಾಯಕ ನಟನಾಗಿ ಅಭಿನಯಿಸಿರುವ ಚಿತ್ರ ಇದಾಗಿದೆ.ಈ ಚಿತ್ರ ನನ್ನ ಜೀವನದ ನೈಜ ಘಟನೆಯಾಧಾರಿತವಾಗಿದೆ. ಸಿನಿಮಾವು ಸಮಾಜವನ್ನು ಬದಲಿಸುವ ಶಕ್ತಿಯನ್ನು ಹೊಂದಿದ್ದು ಕೇವಲ ಬುದ್ದಿವಾದವನ್ನು ಹೇಳಿಲ್ಲ ಬದಲಿಗೆ ಪ್ರೀತಿಯೆಂದರೇನು?  ಎನ್ನುವ ನವಿರಾದ ದೃಶ್ಯಗಳು, ಪಂಚಿಂಗ್ ಡೈಲಾಗ್ ಗಳನ್ನು ಒಳಗೊಂಡಿದೆ . ಕನ್ನಡ ಸಿನಿಮಾ ನೋಡಿ ಬೆನ್ನು ತಟ್ಟಿ , ಕನ್ನಡ ಚಿತ್ರವನ್ನು ಚಿತ್ರಮಂದಿರದಲ್ಲಿಯೇ ನೋಡಿ ನಮಗೆ ಆರ್ಶಿವದಿಸಿ ಎಂದರು.                      

ಸುದ್ದಿಗೋಷ್ಠಿಯಲ್ಲಿ ಪೊರ್ಕಿ ಹುಚ್ಚ ವೆಂಕಟ್ ಚಿತ್ರದ ನಾಯಕಿ ರಚನಾ ಹಾಗೂ ಸೇನೆಯ ಕಾರ್ಯಕರ್ತರು ಹಾಜರಿದ್ದರು.

Desk

Recent Posts

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…

50 mins ago

ಅಧಿಕಾರಕ್ಕಾಗಿ ಮಾನವಿಯತೆ ಮರೆತಿದ್ದಾರೆ ಖಂಡ್ರೆ : ಭಗವಂತ ಖೂಬಾ

ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…

1 hour ago

ಕಾಂಗ್ರೆಸ್‌ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ: ಯತ್ನಾಳ್‌

'ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…

1 hour ago

ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…

1 hour ago

ಸೆಲ್ಫಿ ತೆಗೆಯುವಾಗ ಕೆರೆಗೆ ಬಿದ್ದ ಮಗಳು : ಕಾಪಾಡಲು ಹೋದ ತಂದೆಯೂ ಸಾವು

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…

2 hours ago

ಯತ್ನಾಳ್ ಬಾಯಿ, ಬೊಂಬಾಯಿ : ಸಚಿವ ಎಂ.ಬಿ‌.ಪಾಟೀಲ್ ತಿರುಗೇಟು

ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…

2 hours ago