News Karnataka Kannada
Friday, May 17 2024
ಮನರಂಜನೆ

ಮುಂಬೈನಲ್ಲಿ ‘ದಿ ವಿಲನ್’ ಚಿತ್ರ ತಂಡ

Photo Credit :

ಮುಂಬೈನಲ್ಲಿ ‘ದಿ ವಿಲನ್’ ಚಿತ್ರ ತಂಡ

ಅಭಿನಯ ಚಕ್ರವರ್ತಿ ಸುದೀಪ್ ಹಾಗೂ ಕರುನಾಡು ಚಕ್ರವರ್ತಿ ಶಿವರಾಜ್ ಕುಮಾರ್ ಕಾಂಬಿನೇಶನ್ನಲ್ಲಿ ಮೂಡಿಬರುತ್ತಿರುವ ‘ದಿ ವಿಲನ್’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ.ಈಚೆಗೆ ಲಂಡನ್ ನಲ್ಲಿ ಚಿತ್ರೀಕರಣ ನಡೆಸಿದ್ದ ಚಿತ್ರತಂದ ಇದೀಗ ಮುಂಬೈನತ್ತ ಪಯಣ ಬೆಳೆಸಿದೆ. ಮುಂಬೈ ನಗರದಲ್ಲಿ ನೆಲೆಸಿರುವ ಚಿತ್ರ ಜತೆಗಿನ ಫೋಟೋವೊಂದನ್ನು ನಿರ್ದೇಶಕ ಪ್ರೇಮ್ ತಮ್ಮ ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ. ಈ ಮೊದಲು ಶಿವಮೊಗ್ಗ, ಬೆಳಗಾವಿ ಹಾಗೂ ಬ್ಯಾಂಕಾಕ್ನಲ್ಲಿ ಚಿತ್ರೀಕರಣ ನಡೆಸಿದ್ದ ನಿರ್ದೇಶಕ ಪ್ರೇಮ್, ಲಂಡನ್ಗೆ ಹಾರಿದ್ದರು. ಲಂಡನ್ ನಗರದ ಪ್ರಮುಖ ಸ್ಥಳಗಳಲ್ಲಿ ಚಿತ್ರೀಕರಣ ಮುಗಿಸಿಕೊಂಡು ಸದ್ಯ ಚಿತ್ರತಂಡ ಮುಂಬೈ ತಲುಪಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು