ಮನರಂಜನೆ

ಸಮಂತಾ ಜೊತೆ ನಟಿಸೋಕೆ ಆಸೆ ಎಂದ ಬಾಲಿವುಡ್ ಹೀರೋ, ಶಾಹಿದ್ ಕಪೂರ್

ನಟಿ ಸಮಂತಾ ಅಕ್ಕಿನೇನಿ ವಿಭಿನ್ನ ಪಾತ್ರಗಳನ್ನು ಮಾತ್ರ ಮಾಡುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ಫ್ಯಾಮಿಲಿ ಮ್ಯಾನ್-2ನಲ್ಲಿ ಸಮಂತಾ ಅಭಿನಯ ನೋಡಿ ಬಾಲಿವುಡ್ ಕೂಡ ಫಿದಾ ಆಗಿದೆ.

ಅಂತೆಯೇ ಬಾಲಿವುಡ್ ನಟನೊಬ್ಬ ಸಮಂತಾ ಜೊತೆ ಕೆಲಸ ಮಾಡಬೇಕು ಅನ್ನೋ ಇಚ್ಛೆಯನ್ನು ಹೊರಹಾಕಿದ್ದಾರೆ.
ಇದು ಬೇರ‍್ಯಾರೂ ಅಲ್ಲ, ಶಾಹಿದ್ ಕಪೂರ್!

ಶಾಹಿದ್ ಈಗಾಗಲೇ ಅರ್ಜುನ್ ರೆಡ್ಡಿ ಸಿನಿಮಾದ ಹಿಂದಿ ರಿಮೇಕ್ ಕಬೀರ್ ಸಿಂಗ್ ಮಾಡಿ ಗೆದ್ದಿದ್ದಾರೆ. ಇದೀಗ ತೆಲುಗು ಸೂಪರ್ ಹಿಟ್ ಸಿನಿಮಾ ಜರ್ಸಿ ರಿಮೇಕ್ ಕೂಡ ಶಾಹಿದ್ ಮಾಡುತ್ತಿದ್ದಾರೆ.

ಇದೇ ಸಮಯದಲ್ಲಿ ಅಭಿಮಾನಿಯೊಬ್ಬರು ಸಮಂತಾ ಅವರ ನಟನೆ ಬಗ್ಗೆ ಏನಾದ್ರು ಹೇಳಿ ಎಂದು ಶಾಹಿದ್‌ಗೆ ಪ್ರಶ್ನಿಸಿದ್ದಾರೆ. ಅದಕ್ಕೆ ಶಾಹಿದ್, ಅವರ ಪರ್ಫಾಮೆನ್ಸ್ ಸಿಕ್ಕಾಪಟ್ಟೆ ಚೆನ್ನಾಗಿದೆ. ನನಗೂ ಅವರ ಜೊತೆ ಕೆಲಸ ಮಾಡುವ ಆಸೆ ಇದೆ ಎಂದು ಹೇಳಿದ್ದಾರೆ.

Sneha Gowda

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

19 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

42 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

58 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

2 hours ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago