ಮನರಂಜನೆ

ಸಮಂತಾ ಹೆಜ್ಜೆ ಹಾಕಿದ ಐಟಂ ಸಾಂಗ್‌ಗೆ ನಂ.1 ಪಟ್ಟ!

ಪುಷ್ಪ ಸಿನಿಮಾದ ಐಟಂ ಸಾಂಗ್‌ನಲ್ಲಿ ಸಮಂತಾ ಸಿಕ್ಕಾಪಟ್ಟೆ ಮಿಂಚಿದ್ದು, ನಂ. 1 ಪಟ್ಟಕ್ಕೇರಿದ್ದಾರೆ. ಪುಷ್ಪ ಸಿನಿಮಾದ ಎಲ್ಲ ಹಾಡುಗಳಿಗಿಂತ ಸಮಂತಾ ಅಭಿನಯದ ಐಟಂ ಸಾಂಗ್ ಫೇಮಸ್ ಆಗಿದ್ದು, ಸದ್ಯ ಯೂಟ್ಯೂಬ್‌ನಲ್ಲಿ ನಂ,1 ಸ್ಥಾನದಲ್ಲಿದೆ.

2021ರಲ್ಲಿ ಎಚ್ಚು ಸದ್ದು ಮಾಡಿದ ಹಾಡುಗಳಲ್ಲಿ ಸಮಂತಾ ಹೆಜ್ಜೆ ಹಾಕಿದ ಊ ಅಂಟಾವಾ ಹಾಡು ನಂ.1 ಸ್ಥಾನದಲ್ಲಿದೆ. ಅತಿ ಹೆಚ್ಚು ಮಂದಿ ಈ ಹಾಡನ್ನು ಮುಗಿಬಿದ್ದು ನೋಡಿದ್ದಾರೆ. ಅತಿವೇಗವಾಗಿ ಹೆಚ್ಚು ವ್ಯೂಸ್ ಪಡೆದ ಶ್ರೇಯ ಕೂಡ ಈ ಹಾಡಿಗೆ ಸೇರಲಿದೆ.

ಯೂಟ್ಯೂಬ್ ಟ್ರೆಂಡ್ ಮತ್ತು ಜನರ ಆಯ್ಕೆ ಅನ್ವಯ ಈ ಹಾಡನ್ನು ನಂ.1 ಎಂದು ಹೇಳಲಾಗಿದೆ. ಈ ಸುದ್ದಿಯನ್ನು ಖುದ್ದು ಸಮಂತಾ ಹಂಚಿಕೊಂಡಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

6 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

6 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

6 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

7 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

7 hours ago