Categories: ಮನರಂಜನೆ

ಸಿನಿಪ್ರಿಯರಿಗೆ ಗುಡ್‌ನ್ಯೂಸ್: ಇದೇ ತಿಂಗಳಲ್ಲಿ ಒಟಿಟಿ ಮೂಲಕ ನಾಲ್ಕು ಸಿನಿಮಾ ರಿಲೀಸ್

ಥಿಯೇಟರ್‌ಗಳಲ್ಲಿ ಸಿನಿಮಾ ರಿಲೀಸ್ ಮಾಡೋದಕ್ಕಿಂತ ಒಟಿಟಿಯಲ್ಲಿ ರಿಲೀಸ್ ಮಾಡುವ ನಿರ್ಧಾರಕ್ಕೆ ಹೆಚ್ಚಿನ ನಿರ್ಮಾಪಕರು ಬರುತ್ತಿದ್ದಾರೆ. ಸಿನಿಮಾ ಥಿಯೇಟರ್‌ನಲ್ಲಿ ಹೆಚ್ಚು ಯಶಸ್ಸು ಕಾಣೋದಕ್ಕಿಂತ ಒಟಿಟಿಗಳಲ್ಲಿ ಹೆಚ್ಚಿನ ಮಟ್ಟಿನ ಯಶಸ್ಸು ಸಿಗುತ್ತಿದೆ.

ಅದೇ ಕಾರಣಕ್ಕೆ ಸಿನಿಮಾ ನಟ-ನಟಿಯರು, ನಿರ್ಮಾಪಕರು ಒಟಿಟಿಯತ್ತ ಮುಖ ಮಾಡಿದ್ದಾರೆ. ಈ ತಿಂಗಳಲ್ಲಿ ನಾಲ್ಕು ಸಿನಿಮಾಗಳು ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ. ಫ್ಯಾನ್ಸ್ ಎಕ್ಸೈಟ್ ಆಗಿದ್ದಾರೆ.

ಅ.16 ರಂದು ವಿಕ್ಕಿ ಕೌಶಲ್ ಅಭಿನಯದ ಸರ್ದಾರ್ ಉದ್ಧಮ್ ಅಮೆಜಾನ್ ಪ್ರೈಂನಲ್ಲಿ ರಿಲೀಸ್. ನಟಿ ತಾಪ್ಸಿ ಪನ್ನು ಅಭಿನಯದ ರಶ್ಮಿ ರಾಕೆಟ್ ಅ.15 ರಂದು ಜೀ 5 ನಲ್ಲಿ ರಿಲೀಸ್ ಆಗಲಿದೆ. ಅ.14 ರಂದು ಜ್ಯೋತಿಕಾ ಅಭಿನಯದ ಉಡನ್‌ಪಿರಪ್ಪೆ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ರಿಲೀಸ್ ಆಗಲಿದೆ. ಅ.22 ರಂದು ಕನ್ನಡದ ರತ್ನನ್ ಪ್ರಪಂಚ ಅಮೆಜಾನ್ ಪ್ರೈಂನಲ್ಲಿ ರಿಲೀಸ್ ಆಗಲಿದೆ.

Sneha Gowda

Recent Posts

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

10 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

25 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

47 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

1 hour ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 hour ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

2 hours ago