Categories: ಮನರಂಜನೆ

ಸೋನಿ ಇಂಡಿಯಾ ಜೊತೆ ಜೀ ಎಂಟರ್‌ಟೇನ್ಮೆಂಟ್‌ ವಿಲೀನಕ್ಕೆ ಅಸ್ತು

ಮುಂಬೈ: ಸೋನಿ ಇಂಡಿಯಾದೊಂದಿಗೆ ಜೀ ಎಂಟರ್‌ಟೇನ್ಮೆಂಟ್‌ ಎಂಟರ್‌ಪ್ರೈಸಸ್‌ ಲಿ. ವಿಲೀನ ಪ್ರಸ್ತಾವಕ್ಕೆ ಗುರುವಾರ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ(ಎನ್‌ಸಿಎಲ್‌ಟಿ) ಅನುಮೋದನೆ ನೀಡಿದೆ.

2021ರಲ್ಲೇ ಸೋನಿ ಇಂಡಿಯಾದೊಂದಿಗೆ ಜೀ ಎಂಟರ್‌ಟೇನ್ಮೆಂಟ್‌ ಎಂಟರ್‌ಪ್ರೈಸಸ್‌ ಲಿ. ವಿಲೀನದ ಘೋಷಣೆ ಮಾಡಲಾಗಿತ್ತು.

ಜು.10ರಂದು ಎನ್‌ಸಿಎಲ್‌ಟಿ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇದೇ ವೇಳೆ, ಷೇರು ಮಾರುಕಟ್ಟೆಯಲ್ಲಿ ಗುರುವಾರ ಜೆಡ್‌ಇಇಎಲ್‌ನ ಬಿಎಸ್‌ಸಿ ಷೇರಿನ ಬೆಲೆ ಶೇ.18ರಷ್ಟು ಏರಿಕೆ ಆಗಿ, 285.55 ರೂ. ಆಗಿತ್ತು. ವಿಲೀನದ ನಂತರ ಸೋನಿ ಇಂಡಿಯಾದ ಮಾರುಕಟ್ಟೆ ಮೌಲ್ಯ 1,000 ಕೋಟಿ ರೂ. ಆಗಲಿದೆ. ಜೀ ಕಂಪನಿಯ ವಿರುದ್ಧ ದಿವಾಳಿತನ ಪ್ರಕರಣ ಬಾಕಿ ಇದ್ದ ಕಾರಣ ವಿಲೀನ ಪ್ರಕ್ರಿಯೆ ನಿಧಾನವಾಗಲು ಕಾರಣವಾಯಿತು.

Ashitha S

Recent Posts

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

1 min ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

20 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

25 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

39 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

46 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

56 mins ago