ತಮ್ಮ ಕಂಠದಿಂದಲೇ ಜನರ ಅಭಿಮಾನ ಗಳಿಸಿರುವ ಸೋನು ನಿಗಮ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಒಲಿದು ಬಂದಿದೆ. ಕನ್ನಡ, ಹಿಂದಿ, ಪಂಜಾಬಿ, ತೆಲುಗು, ತಮಿಳು, ಮಲಯಾಳಂ, ಮರಾಠಿ ಭಾಷೆಗಳಲ್ಲಿ ಸೋನು ತಮ್ಮ ಛಾಪನ್ನು ಮೂಡಿಸಿದ್ದಾರೆ. ಹಲವಾರು ಆಲ್ಬಂಗಳನ್ನು ಸೋನು ತೆರೆಗೆ ತಂದಿದ್ದು, ಕೆಲ ಸಿನಿಮಾಗಳಲ್ಲಿಯೂ ಅಭಿನಯಿಸಿದ್ದಾರೆ.
ಆಧುನಿಕ ಮೊಹಮ್ಮದ್ ರಫಿ ಎಂದೇ ಬಿರುದು ಹೊಂದಿರುವ ಸೋನು ಕಂಠಕ್ಕೆ ಮರುಳಾಗದವರೇ ಇಲ್ಲ. 50 ಸಾವಿರಕ್ಕೂ ಹೆಚ್ಚು ಗೀತೆಗಳಿಗೆ ಧ್ವನಿಯಾಗಿರುವ ಸೋನು ನಿಗಮ್ಗೆ ಇದೀಗ ಪದ್ಮಶ್ರೀ ಒಲಿದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…
ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ ಮಕ್ಕಳ ಮೇಲೆ ಬೀದಿ ನಾಯಿಗಳ ಗ್ಯಾಂಗ್ ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…
ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…
ಸ್ಯಾಂಡಲ್ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…