ಸ್ಯಾಂಡಲ್ ವುಡ್: ರಿಷಬ್ ಶೆಟ್ಟಿ ಅಭಿನಯದ ಹರಿಕಥೆಯಲ್ಲ ಗಿರಿಕಥೆ ಚಿತ್ರದ ಶೂಟಿಂಗ್ ಕೆಲಸ ಆರಂಭವಾಗಿರುವ ಎಲ್ಲರಿಗೂ ಗೊತ್ತೇ ಇದೆ ಇದೀಗ ಚಿತ್ರೀಕರಣ ಸಂಪೂರ್ಣವಾಗಿ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ ಮುಂದಾಗಿದೆ ಸಂದೇಶ ಪ್ರೊಡಕ್ಷನ್ ನಲ್ಲಿ ನಿರ್ಮಾಣವಾಗುತ್ತಿರುವ ಕಾಮಿಡಿ ಸಿನಿಮಾ ಇದಾಗಿದ್ದು ಮತ್ತು ಅವರು ನಿರ್ದೇಶನ ಮಾಡಿದ್ದಾರೆ.
ಚಿತ್ರೀಕರಣ ಸಂಪೂರ್ಣ ವಾಗಿರುವ ಫೋಟೋ ಒಂದನ್ನು ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಸತ್ಯ ರಿಷಬ್ ಶೆಟ್ಟಿ ಕೈಯಲ್ಲಿ ಬೆಲ್ ಬಾಟಮ್ 2 ಕಾಂತರ ರುದ್ರ ಪ್ರಯಾಗ , ಗರುಡ ಗಮನ ವೃಷಭ ವಾಹನ ಚಿತ್ರಗಳಿವೆ.
ಹರಿಕಥೆಯಲ್ಲ ಗಿರಿ ಕಥೆ ಸಿನಿಮಾ ಬಿಡುಗಡೆಗೆ ತಯಾರಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.