Categories: ಮನರಂಜನೆ

ಹಿಮೇಶ್ ರೇಶಮಿಯಾ ದಾಂಪತ್ಯದಲ್ಲಿ ಬಿರುಕು

ಬಾಲಿವುಡ್ ನ ಖ್ಯಾತ ನಟ, ಗಾಯಕ ಹಿಮೇಶ್ ರೇಶಮಿಯಾ ಹಾಗೂ ಪತ್ನಿ ಕೋಮಲ್ ತಮ್ಮ 22 ವರ್ಷದ ದಾಂಪತ್ಯ ಜೀವನಕ್ಕೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ.

ದಾಂಪತ್ಯ ಸಂಬಂಧದಲ್ಲಿ ಪರಸ್ಪರ ಗೌರವ ಮುಖ್ಯ. ಆ ಸಂಬಂಧಕ್ಕೆ ಗೌರವವನ್ನು ನೀಡಿ ನಾವಿಬ್ಬರೂ ವಿಚ್ಛೇದನಕ್ಕೆ ಬಾಂದ್ರಾ ಫ್ಯಾಮಿಲಿ ಕೋರ್ಟ್ ನಲ್ಲಿ ಡೈವೋರ್ಸ್ ಗಾಗಿ  ಅರ್ಜಿ ಸಲ್ಲಿಸಿದ್ದೇವೆ.  ನಮ್ಮ ನಿರ್ಧಾರವನ್ನು ಕುಟುಂಬದ ಸದಸ್ಯರೂ ಒಪ್ಪಿಕೊಳ್ಳಬೇಕು. ಈ ನಿರ್ಧಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಡೈವೋರ್ಸ್ ಆದರೂ ಕೋಮಲ್ ನನ್ನ ಫ್ಯಾಮಿಲಿಯ ಭಾಗವಾಗಿರುತ್ತಾಳೆ. ಹಾಗೆಯೇ ನಾನು ಕೂಡಾ ಕೋಮಲ್ ಫ್ಯಾಮಿಲಿಯ ಭಾಗವಾಗಿರುತ್ತೇನೆ ಎಂದು ಹಿಮೇಶ್ ಹೇಳಿಕೊಂಡಿದ್ದಾರೆ.

ಹಿಮೇಶ್ಗೆ ಶಿವಂ ಎನ್ನುವ ಓರ್ವ ಮಗನಿದ್ದಾನೆ. ಹಲವು ತಿಂಗಳಿನಿಂದ ಹಿಮೇಶ್-ಕೋಮಲ್ ಜೊತೆಯಾಗಿ ವಾಸಿಸುತ್ತಿಲ್ಲ. ಈ ನಿಟ್ಟಿನಲ್ಲಿ ಇವರಿಬ್ಬರು ವಿಚ್ಛೇದನ ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

Desk

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

15 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

38 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

54 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

2 hours ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago