News Karnataka Kannada
Monday, April 29 2024
ಮನರಂಜನೆ

45 ಕೋಟಿ ರೂ. ಮೌಲ್ಯದ ಮನೆ ಖರೀದಿಸಿದ ಪೂಜಾ ಹೆಗ್ಡೆ

ಮಂಗಳೂರಿನ ಚೆಲುವೆ ಪೂಜಾ ಹೆಗ್ಡೆ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಇದೀಗ ಮುಂಬೈನಲ್ಲಿ ನಟಿ ಪೂಜಾ ಹೆಗ್ಡೆ ಮುಂಬೈನ ಬಾಂದ್ರಾದಲ್ಲಿ 45 ಕೋಟಿ ರೂ. ಮೌಲ್ಯದ ಐಷಾರಾಮಿ ಮನೆಯನ್ನು ಖರೀದಿ ಮಾಡಿದ್ದಾರೆ.
Photo Credit : NewsKarnataka

ಮಂಗಳೂರಿನ ಚೆಲುವೆ ಪೂಜಾ ಹೆಗ್ಡೆ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಇದೀಗ ಮುಂಬೈನಲ್ಲಿ ನಟಿ ಪೂಜಾ ಹೆಗ್ಡೆ ಮುಂಬೈನ ಬಾಂದ್ರಾದಲ್ಲಿ 45 ಕೋಟಿ ರೂ. ಮೌಲ್ಯದ ಐಷಾರಾಮಿ ಮನೆಯನ್ನು ಖರೀದಿ ಮಾಡಿದ್ದಾರೆ.

ಮನೆಯ ವಿಸ್ತೀರ್ಣ 4000 ಚದರ ಅಡಿಯನ್ನು ಹೊಂದಿದೆ. ಪೂಜಾ ಹೆಗ್ಡೆಗೆ ಹಿಂದಿ ಸಿನಿಮಾಗಳಲ್ಲಿ ಅವಕಾಶಗಳು ಅರಸಿ ಬರುತ್ತಿದ್ದಂತೆ ಈಗ ತೆಲುಗಿನಲ್ಲಿಯೂ ನಟಿಗೆ ಕರೆ ಬರುತ್ತಿದೆ. ನಟಿ ಶಾಹಿದ್ ಕಪೂರ್ ಜೊತೆ ಹೊಸ ಸಿನಿಮಾ, ಸುನೀಲ್ ಶೆಟ್ಟಿ ಪುತ್ರನಿಗೆ ನಾಯಕಿಯಾಗಿ ಹೊಸ ಪ್ರಾಜೆಕ್ಟ್ ಮಾಡುತ್ತಿದ್ದಾರೆ.

ನಾಗಚೈತನ್ಯ ಮುಂಬರುವ ಸಿನಿಮಾಗೆ ಪೂಜಾ ಹೆಗ್ಡೆ ನಾಯಕಿಯಾಗಿ ಸೆಲೆಕ್ಟ್ ಆಗಿದ್ದಾರೆ. ನಾನಿ ಜೊತೆ ನಟಿಸುವ ಅವಕಾಶ ಕೂಡ ಸಿಕ್ಕಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು