ಉಡುಪಿ: ಕಾಪು ಹೊಸ ಮಾರಿಗುಡಿಗೆ ತಾಯಿ ಜೊತೆ ಆಗಮಿಸಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಭೇಟಿ ನೀಡಿದ್ದಾರೆ. ಹೊಸ ಮಾರಿಗುಡಿಯಲ್ಲಿ ರಕ್ಷಿತ್ ಶೆಟ್ಟಿ ವಿಶೇಷ ಪೂಜೆ ಸಲ್ಲಿಸಿದರು.

ಇತ್ತೀಚಿಗೆ ಅದ್ದೂರಿಯಾಗಿ ಕಾಪು ಹೊಸ ಮಾರಿಗುಡಿ ಜೀರ್ಣೋದ್ಧಾರಗೊಂಡಿದೆ. ದೇವಾಲಯದ ಆಡಳಿತ ಮಂಡಳಿಯಿಂದ ರಕ್ಷಿತ್ ಶೆಟ್ಟಿ ಗೆ ವಿಶೇಷ ಗೌರವ ಸಲ್ಲಿಸಿದರು.