Bengaluru 28°C
Ad

ಮಗಳ ಮದುವೆ ಬೆನ್ನಲ್ಲೇ ಕುಸಿದು ಬಿದ್ದ ನಟ ಶತ್ರುಘ್ನ ಸಿನ್ಹಾಆಸ್ಪತ್ರೆಗೆ ದಾಖಲು

ಇತ್ತೀಚೆಗಷ್ಟೆ ಬಾಲಿವುಡ್​​​ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದಾದ ಒಂದೇ ವಾರಕ್ಕೆ ಖ್ಯಾತ ಹಿರಿಯ ನಟ ಶತ್ರುಘ್ನ ಸಿನ್ಹಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇತ್ತೀಚೆಗಷ್ಟೆ ಬಾಲಿವುಡ್​​​ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದಾದ ಒಂದೇ ವಾರಕ್ಕೆ ಖ್ಯಾತ ಹಿರಿಯ ನಟ ಶತ್ರುಘ್ನ ಸಿನ್ಹಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

Ad
300x250 2

ಹೌದು, ಹಿರಿಯ ಬಾಲಿವುಡ್ ನಟ, ರಾಜಕಾರಣಿ ಶತ್ರುಘ್ನ ಸಿನ್ಹಾ ಅವರನ್ನು ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿದೆ. 77 ವರ್ಷದ ನಟನ ಪುತ್ರ ಲುವ್ ಸಿನ್ಹಾ ಅವರು ಈ ಸುದ್ದಿಯನ್ನು ದೃಢಪಡಿಸಿದ್ದಾರೆ. ಕಳೆದ ಎರಡು ದಿನಗಳಿಂದ ತಂದೆಗೆ ವೈರಲ್ ಜ್ವರ ಮತ್ತು ದೌರ್ಬಲ್ಯವಿತ್ತು, ಆದ್ದರಿಂದ ನಾವು ಅವರನ್ನು ಆಸ್ಪತ್ರೆಗೆ ದಾಖಲಿಸಲು ನಿರ್ಧರಿಸಿದ್ದೇವೆ, ಆದ್ದರಿಂದ ವೈದ್ಯರು ಅವರನ್ನು ಪರೀಕ್ಷಿಸಬಹುದು ಮತ್ತು ಸೂಕ್ತ ಚಿಕಿತ್ಸೆ ನೀಡಬಹುದು ಎಂದು ಹೇಳಿದ್ದಾರೆ.

 

Ad
Ad
Nk Channel Final 21 09 2023
Ad