News Karnataka Kannada
Monday, May 06 2024
ಮನರಂಜನೆ

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಕಾರ್ತಿಕಾ ನಾಯರ್

Dfsfs
Photo Credit : News Kannada

ತಿರುವನಂತಪುರ:  ನಟಿ ಕಾರ್ತಿಕಾ ನಾಯರ್ ಸಿನಿಮಾದಿಂದ ಸ್ವಲ್ಪ ದೂರವಾಗಿದ್ದ, ಈಗ ಬಹಳ ಸಮಯದ ನಂತರ ಸುದ್ದಿಯಾಗಿದ್ದಾರೆ. ಇತ್ತೀಚೆಗೆ ಕಾರ್ತಿಕಾ ಮದುವೆಯಾದ್ದಾರೆ. ಸ್ವತಃ ಅವರ ಕೆಲವು ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯನ್ನು ಶೇರ್ ಮಾಡಿದ್ದಾರೆ.

ನಟಿ ತನ್ನ ನಿಶ್ಚಿತ ವರ ರೋಹಿತ್ ಮೆನನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಮಾರಂಭದ ಚಿತ್ರಗಳನ್ನು ಅವರು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.’ನಮ್ಮ ರಾಯಲ್ ಫೇರಿಟೇಲ್ ಎಂದು ಬರೆದಿದ್ದಾರೆ.

ತಿರುವನಂತಪುರದಲ್ಲಿ ನಡೆದ ಅದ್ಧೂರಿಯಾಗಿ ವಿವಾಹ ಆಗಿದ್ದಾರೆ. ದಕ್ಷಿಣ ಚಿತ್ರರಂಗದ ಅನೇಕ ದೊಡ್ಡ ತಾರೆಯರು ಭಾಗವಹಿಸಿದ್ದರು. ಮೆಗಾಸ್ಟಾರ್ ಚಿರಂಜೀವಿ, ಜಾಕಿ ಶ್ರಾಫ್, ರಾಧಿಕಾ ಶರತ್‌ಕುಮಾರ್, ಸುಹಾಸಿನಿ ಮಣಿರತ್ನಂ, ರೇವತಿ, ಮೇನಕಾ ಸೇರಿದಂತೆ ಹಲವರು ಈ ಅದ್ಧೂರಿ ವಿವಾಹದಲ್ಲಿ ಪಾಲ್ಗೊಂಡಿದ್ದರು.

ಕಾರ್ತಿಕಾ ದಕ್ಷಿಣದ ಎಲ್ಲಾ ಭಾಷಾ ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಅವರು 2009 ರಲ್ಲಿ ನಾಗ ಚೈತನ್ಯ ಅವರೊಂದಿಗೆ ತೆಲುಗು ಚಲನಚಿತ್ರ ಜೋಶ್‌ನೊಂದಿಗೆ ಪಾದಾರ್ಪಣೆ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು