ಸ್ಯಾಂಡಲ್ವುಡ್ ಸ್ಟಾರ್ ಜೋಡಿ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಅವರ ಕುಟುಂಬದಲ್ಲಿ ಸಂಭ್ರಮದ ಮನೆ ಮಾಡಿದೆ. ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಂಡಲ್ವುಡ್ ನಟಿ ಮಿಲನಾ ನಾಗರಾಜ್ ಅವರ ಅದ್ಧೂರಿ ಸೀಮಂತ ಕಾರ್ಯಕ್ರಮ ಮಾಡಲಾಗಿದೆ.
ನಟಿ ಮಿಲನಾ ನಾಗರಾಜ್ ಅವರ ಸೀಮಂತ ಕಾರ್ಯಕ್ರಮದಲ್ಲಿ ಡಾರ್ಲಿಂಗ್ ಕೃಷ್ಣ, ಬಿಗ್ಬಾಸ್ ಬೆಡಗಿ ಸಂಗೀತಾ ಶೃಂಗೇರಿ ಹಾಗೂ ಸ್ಯಾಂಡಲ್ವುಡ್ ನಟ, ನಟಿಯರು, ಹಾಗೂ ಬಂಧು ಮಿತ್ರರು ಸಹ ಭಾಗಿಯಾಗಿದ್ದರು. ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. ಫೋಟೋಸ್ ನೋಡಿದ ಅಭಿಮಾನಿಗಳು ದಂಪತಿಗೆ ಶುಭ ಹಾರೈಸಿದ್ದಾರೆ.
Ad