Categories: ಮನರಂಜನೆ

ಸಾವಿನ ನಾಟಕವಾಡಿದ್ದ ನಟಿ ಪೂನಂ ಪಾಂಡೆಗೆ ಎದುರಾಗಿದೆ ಮಾನನಷ್ಟ ಸಂಕಷ್ಟ

ಮುಂಬೈ: ಗರ್ಭಕಂಠ ಕ್ಯಾನ್ಸರ್  ಕುರಿತಂತೆ ಸಾವಿನ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆಗೆ  ಮಾನನಷ್ಟ ಸಂಕಷ್ಟ ಎದುರಾಗಿದೆ.

ಫೈಜರ್ ಅನ್ಸಾರಿ ಎನ್ನುವವರು ಕಾನ್ಪುರ ಪೊಲೀಸ್ ಕಮಿಷ್ನರ್ ಗೆ ದೂರು ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ, ಅಲಿ ಕಾಶಿಪ್ ಅನ್ನೋ ವಕೀಲರು ದೂರು ನೀಡಿ ಪೂನಂ ಮತ್ತು ಆಕೆಯ ಮ್ಯಾನೇಜರ್ ಮೇಲೆ ಎಫ್.ಐ.ಆರ್ ದಾಖಲಾಗಿತ್ತು.

ಈಕೆ ಮಾಡಿದ ನಾಟಕದಿಂದಾಗಿ ಬಾಲಿವುಡ್ ನಟ ನಟಿಯರ, ಮಾಡೆ‍ಲ್ ಗಳನ್ನು ಅನುಮಾನದಿಂದ ನೋಡುವಂತಾಗಿದೆ ಎಂದು ಫೈಜರ್ ಅನ್ಸಾರಿ ದೂರಿದ್ದಾರೆ.

ಈ ಪ್ರಕರಣದ ಕುರಿತಂತೆ ಪೂನಂ ಮೇಲೆ ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಔಷಧಿ ಕಂಪನಿಗಳು ಈಕೆಗೆ ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿತ್ತು.

ಈ ಕುರಿತಂತೆ ಸ್ವತಃ ಪೂನಂ ಸ್ಪಷ್ಟನೆ ನೀಡಿದ್ದಾರೆ. ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.

Ashika S

Recent Posts

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

23 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

31 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

35 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

46 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

49 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

50 mins ago