ಉಡುಪಿ: ಉಡುಪಿ ಶ್ರೀ ಕೃಷ್ಣಮಠಕ್ಕೆ ಇಂದು ಸ್ಯಾಂಡಲ್ ವುಡ್ ನಟ ನೆನಪಿರಲಿ ಖ್ಯಾತಿಯ ಪ್ರೇಮ್ ಹಾಗೂ ನಟಿ ಶರಣ್ಯ ಶೆಟ್ಟಿ ಅವರು ಭೇಟಿ ನೀಡಿ, ಕೃಷ್ಣನ ವಿಶ್ವರೂಪದರ್ಶನ ಪಡೆದರು. ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಕೋಟಿಗೀತಾಲೇಖನ ಯಜ್ಞ ದೀಕ್ಷೆ ಸ್ವೀಕರಿಸಿದರು.