ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಹೇಳಿಕೆ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ವಕೀಲ ಪ್ರಶಾಂತ್ ಮೆಥಾಲ್ ಪಿಸಿಆರ್ ದಾಖಲಿಸಿ ಮಾಡಿಸಿದ್ದಾರೆ. ಬಿಎನ್‌ಎಸ್ ಸೆಕ್ಷನ್ 196, 299, 302 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

