News Karnataka Kannada
Saturday, April 27 2024
ಮನರಂಜನೆ

ಜನ ಸೇನಾ ಪಕ್ಷದ ಮೂಲಕ ರಾಜಕೀಯ ಅಖಾಡಕ್ಕೆ ಅನುಷ್ಕಾ ಶೆಟ್ಟಿ

ನಟಿ ಅನುಷ್ಕಾ ಶೆಟ್ಟಿ ಟಾಲಿವುಡ್ ಪವರ್​ ಸ್ಟಾರ್ ಪವನ್ ಕಲ್ಯಾಣ್ ಅವರ ಜನ ಸೇನಾ ಪಕ್ಷದ ಮೂಲಕ ರಾಜಕೀಯ ಅಖಾಡಕ್ಕೆ ಧುಮುಕಲಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.
Photo Credit : NewsKarnataka

ಆಂಧ್ರಪ್ರದೇಶ: ನಟಿ ಅನುಷ್ಕಾ ಶೆಟ್ಟಿ ಟಾಲಿವುಡ್ ಪವರ್​ ಸ್ಟಾರ್ ಪವನ್ ಕಲ್ಯಾಣ್ ಅವರ ಜನ ಸೇನಾ ಪಕ್ಷದ ಮೂಲಕ ರಾಜಕೀಯ ಅಖಾಡಕ್ಕೆ ಧುಮುಕಲಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ಈಗಾಗಲೇ ನಟಿ ರಾಜಕೀಯ ಎಂಟ್ರಿಗೆ ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ನಟಿ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲವಾದರೂ ಈ ಸುದ್ದಿ ಹರಿದಾಡುತ್ತಿದೆ.

ಚಿತ್ತೂರು ಜಿಲ್ಲೆ ಎಪಿಯಲ್ಲಿ ಸಚಿವೆ ಹಾಗೂ ನಟಿ ರೋಜಾ (ವೈಎಸ್‌ಆರ್‌ಸಿಪಿ) ಅವರಿಗೆ ಸ್ಪರ್ಧಿಸಲು ಅನುಷ್ಕಾ ಅವರನ್ನು ಕಣಕ್ಕಿಳಿಸಲು ಜನ ಸೇನಾ ಮುಂದಾಗಿದೆ ಎನ್ನಲಾಗಿದೆ.

ಸದ್ಯ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷವು ಚಂದ್ರಬಾಬು ನಾಯ್ಡು ಅವರ ʻತೆಲುಗು ದೇಶಂʼ ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು