ಆಂಧ್ರಪ್ರದೇಶ: ನಟಿ ಅನುಷ್ಕಾ ಶೆಟ್ಟಿ ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರ ಜನ ಸೇನಾ ಪಕ್ಷದ ಮೂಲಕ ರಾಜಕೀಯ ಅಖಾಡಕ್ಕೆ ಧುಮುಕಲಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.
ಈಗಾಗಲೇ ನಟಿ ರಾಜಕೀಯ ಎಂಟ್ರಿಗೆ ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ನಟಿ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲವಾದರೂ ಈ ಸುದ್ದಿ ಹರಿದಾಡುತ್ತಿದೆ.
ಚಿತ್ತೂರು ಜಿಲ್ಲೆ ಎಪಿಯಲ್ಲಿ ಸಚಿವೆ ಹಾಗೂ ನಟಿ ರೋಜಾ (ವೈಎಸ್ಆರ್ಸಿಪಿ) ಅವರಿಗೆ ಸ್ಪರ್ಧಿಸಲು ಅನುಷ್ಕಾ ಅವರನ್ನು ಕಣಕ್ಕಿಳಿಸಲು ಜನ ಸೇನಾ ಮುಂದಾಗಿದೆ ಎನ್ನಲಾಗಿದೆ.
ಸದ್ಯ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷವು ಚಂದ್ರಬಾಬು ನಾಯ್ಡು ಅವರ ʻತೆಲುಗು ದೇಶಂʼ ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…