News Karnataka Kannada
Friday, April 19 2024
Cricket
ಬಾಲಿವುಡ್

ಪತಿಗೆ ವಿವಾಹ ವಾರ್ಷಿಕೋತ್ಸವದ ಶುಭ ಕೋರಿದ ಹೇಮಾ ಮಾಲಿನಿ

Hema Malini Dharmendra
Photo Credit :

ಬಾಲಿವುಡ್ ಎವರ್​ ಗ್ರೀನ್​​ ಜೋಡಿಗಳಲ್ಲಿ​ ಹಿರಿಯ ನಟಿ ಹೇಮಾ ಮಾಲಿನಿ ಮತ್ತು ಧರ್ಮೇಂದ್ರ ಜೋಡಿ ಕೂಡ ಒಂದು. ಈ ಜೋಡಿ ವಿವಾಹವಾಗಿ 42 ವರ್ಷಗಳನ್ನು ಪೂರೈಸಿದ್ದು, ಪತಿಗೆ ಹೇಮಾ ಮಾಲಿನಿ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ.

ಟ್ವಿಟರ್​ನಲ್ಲಿ ಪತಿ ಧರ್ಮಂದ್ರ ಅವರೊಂದಿಗಿನ ಫೋಟೋ ಹಂಚಿಕೊಂಡಿರುವ ಹೇಮಾ ಮಾಲಿನಿ, ಇಂದು ನಮ್ಮ ವಿವಾಹ ವಾರ್ಪಿಕೋತ್ಸವ. ಈ ದಿನದಂದು ನಾನು ಎಲ್ಲಾ ವರ್ಷಗಳ ಸಂತೋಷಕ್ಕಾಗಿ ದೇವರಿಗೆ ಧನ್ಯವಾದ ಅರ್ಪಿಸುತ್ತೇನೆ. ಪ್ರೀತಿಯ ಮಕ್ಕಳು , ಮೊಮ್ಮಕ್ಕಳು ಮತ್ತು ನಮ್ಮ ಹಿತೈಷಿಗಳ ಆಶೀರ್ವಾದಿಂದ ನೆಮ್ಮದಿಯಿಂದ ನೆಲಸಿದೆ ಎಂದು ಬರೆದಿದ್ದಾರೆ.

ಧರ್ಮೇಂದ್ರ ಅವರು ವ್ಯಾಯಾಮ ಮಾಡುತ್ತಿದ್ದ ವೇಳೆ ಬೆನ್ನು ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಧರ್ಮೇಂದ್ರ ಅವರ ಆರೋಗ್ಯ ಬಗ್ಗೆ ವಿಚಾರಿಸಿದ್ದ ಅಭಿಮಾನಿಗಳಿಗೆ ಮಾಲಿನಿಯವರು ಧನ್ಯವಾದ ಅರ್ಪಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು