ʼಸಲ್ಮಾನ್ ಖಾನ್ʼಗೆ ಹಾವು ಕಡಿತ, ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್

ನವದೆಹಲಿ : ನಿನ್ನೆ ರಾತ್ರಿ ತಮ್ಮ ಪನ್ವೇಲ್ ಫಾರ್ಮ್‌ಹೌಸ್‌ನಲ್ಲಿದ್ದಾಗ ನಟ ಸಲ್ಮಾನ್ ಖಾನ್ ಅವ್ರಿಗೆ ಹಾವು ಕಚ್ಚಿದ್ದು, ನಂತ್ರ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸಧ್ಯ ಅವ್ರ ಆರೋಗ್ಯ ಸ್ಥಿತಿ ಈಗ ಚೆನ್ನಾಗಿದ್ದು, ವಿಷಕಾರಿಯಲ್ಲ ಎಂದು ಹೇಳಲಾಗುತ್ತಿದೆ. ಇದರಿಂದ ಹೆಚ್ಚಿನ ಸಮಸ್ಯೆ ಉಂಟಾಗಿಲ್ಲ. ಹಾಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಪನ್ವೇಲ್ ಫಾರ್ಮ್‌ಹೌಸ್‌ನಲ್ಲಿದ್ದ ಸಲ್ಮಾನ್ ಖಾನ್
ಘಟನೆ ನಡೆದಾಗ ಸಲ್ಮಾನ್ ಖಾನ್ ತಮ್ಮ ಪನ್ವೆಲ್ ಫಾರ್ಮ್‌ಹೌಸ್‌ನಲ್ಲಿದ್ದರು. ಕ್ರಿಸ್‌ಮಸ್ ಆಚರಣೆಗಾಗಿ ಕುಟುಂಬ ಸಮೇತ ಅಲ್ಲಿಗೆ ತೆರಳಿದ್ದು, ಶನಿವಾರ ಮಧ್ಯಾಹ್ನ 3 ಗಂಟೆಗೆ ಆಸ್ಪತ್ರೆಗೆ ಕರೆತರಲಾಗಿದೆ. ಮಾಧ್ಯಮಗಳಿಗೆ ಬೆಳಗ್ಗೆ ಮಾಹಿತಿ ಸಿಕ್ಕಿದೆ. ಸಧ್ಯ ಸಲ್ಮಾನ್ ಖಾನ್ ಸಂಪೂರ್ಣವಾಗಿ ಅಪಾಯದಿಂದ ಪಾರಾಗಿದ್ದು, ಇದೀಗ ಮತ್ತೆ ಪನ್ವೆಲ್ ಫಾರ್ಮ್‌ಹೌಸ್‌ಗೆ ಆಗಮಿಸಿ ಕುಟುಂಬದೊಂದಿಗೆ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗ್ತಿದೆ.

Sneha Gowda

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

3 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

3 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

4 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

4 hours ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

4 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

5 hours ago