ಕರೀನಾ ಕಪೂರ್ ಸಂಪರ್ಕದಲ್ಲಿದ್ದ ಮೂವರಿಗೆ ಕೊರೊನಾ ಸೋಂಕು!

ಮುಂಬೈ : ಬಾಲಿವುಡ್​ ನಟಿ ಕರೀನಾ ಕಪೂರ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟ ನಂತರ ಅವರ ಸಂಪರ್ಕದಲ್ಲಿದ್ದ ಮೂವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.ಡಿಸೆಂಬರ್ 11 ರಂದು ನಟಿ ಕರೀನಾ ಅವರಿಗೆ ಕೊರೋನಾ ದೃಢಪಟ್ಟ ಹಿನ್ನಲೆಯಲ್ಲಿ ಅವರ ಮನೆಯನ್ನು ಮುಂಬೈ ಬಿಎಂಸಿ ಸೀಲ್ ಡೌನ್​ ಮಾಡಿತ್ತು.

ನಟಿ ಕರೀನಾ ಕಪೂರ್ ಸಂಪರ್ಕದಲ್ಲಿದ್ದ ಅಮೃತಾ ಅರೋರಾ, ಮಹೀಪ್ ಕಪೂರ್​ ಹಾಗೂ ಸೀಮಾ ಖಾನ್​ಗೆ ಸೋಂಕು ದೃಢಪಟ್ಟಿದೆ.

ಕರೀನಾ ಅವರಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಸಂಪರ್ಕದಲ್ಲಿದ್ದ ಎಲ್ಲರನ್ನೂ ಕೋವಿಡ್​ ತಪಾಸಣೆಗೆ ಒಳಪಡಿಸಲಾಗಿತ್ತು ಈ ವೇಳೇ ಅಮೃತಾ ಅರೋರಾ, ಮಹೀಪ್ ಕಪೂರ್​ ಹಾಗೂ ಸೀಮಾ ಖಾನ್​ಗೆ ಕೊರೋನಾ ಪಾಸಿಟಿವ್​ ಬಂದಿದೆ.

Swathi MG

Recent Posts

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

11 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

22 mins ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

32 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

44 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

56 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

59 mins ago