‘ಖ್ಯಾತ ಹಾಸ್ಯನಟ ಸುನೀಲ್ ಗ್ರೋವರ್’ ಎದೆನೋವಿನಿಂದ ಆಸ್ಪತ್ರೆಗೆ ದಾಖಲು

ನವದೆಹಲಿ: ಜನಪ್ರಿಯ ಹಾಸ್ಯನಟ ಮತ್ತು ನಟ ಸುನಿಲ್ ಗ್ರೋವರ್ ಅವರನ್ನು ಮುಂಬೈನ ಏಷ್ಯನ್ ಹಾರ್ಟ್ ಇನ್ ಸ್ಟಿಟ್ಯೂಟ್ ಗೆ ದಾಖಲಿಸಲಾಗಿದೆ. 44 ವರ್ಷದ ನಟ ಎದೆ ನೋವಿನಿಂದ ಬಳಲುತ್ತಿದ್ದು, ಹೃದಯ ಶಸ್ತ್ರಚಿಕಿತ್ಸೆಗೆ  ಒಳಗಾಗಿದ್ದಾರೆ.ಇದೀಗ ಶಸ್ತ್ರ ಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಚೇತರಿಗೆ ಕಂಡುಬಂದಿದೆ ಎಂದು ತಿಳಿದು ಬಂದಿದೆ. ನಟನ ಆರೋಗ್ಯದ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಈ ಕುರಿತಂತೆ ಆಸ್ಪತ್ರೆಯ ಅಧಿಕಾರಿಗಳು ಮಾಹಿತಿ ನೀಡಿದ್ದು, ಸುನೀಲ್ ಗ್ರೋವರ್ ಅವರು ಎದೆನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಈ ಬಳಿಕ ಅವರು ಆರೋಗ್ಯವಾಗಿರೋದಾಗಿ ಹೇಳಿದ್ದಾರೆ.

ಅಂದಹಾಗೇ ನಟ ಸುನೀಲ್ ಗ್ರೋವರ್ ವೆಬ್ ಸರಣಿ ಚಿತ್ರೀಕರಣದಲ್ಲಿ ಮುಂಬೈನಲ್ಲಿ ತೊಡಗಿದ್ದಂತ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಏಷ್ಯನ್ ಹಾರ್ಟ್ ಇನ್ ಸ್ಟಿಟ್ಯೂಟ್ ಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು.

 

Swathi MG

Recent Posts

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

2 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

35 mins ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

49 mins ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

1 hour ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

1 hour ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

2 hours ago