ಜೀವ ಬೆದರಿಕೆ ಪತ್ರ: ಸಲ್ಮಾನ್‌ ಖಾನ್‌, ತಂದೆ ಸಲೀಂ ಖಾನ್‌ಗೆ ಹೆಚ್ಚಿದ ಭದ್ರತೆ

ಬಾಲಿವುಡ್ : ನಟ ಸಲ್ಮಾನ್‌ ಖಾನ್ ಮತ್ತು ಅವರ ತಂದೆಗೆ ಬೆದರಿಕೆ ಪತ್ರ ರವಾನೆಯಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಗೃಹ ವ್ಯವಹಾರಗಳ ಇಲಾಖೆ ನಟ ಸಲ್ಮಾನ್ ಖಾನ್‌ಗೆ ಹೆಚ್ಚಿನ ಭದ್ರತೆಯನ್ನು ಒದಗಿಸಿದೆ.

ನಿನ್ನೆ (ಜೂನ್ 5)ರಂದು ಸಲ್ಮಾನ್‌ ಖಾನ್ ಹಾಗೂ ಆತನ ತಂದೆ ಸಲೀಂ ಖಾನ್‌ಗೆ ಬೆದರಿಕೆ ಪತ್ರ ಕಳುಹಿಸಲಾಗಿತ್ತು.‌ ಈ ಹಿನ್ನೆಲೆ ಇಂದು ಮುಂಬೈ ಕ್ರೈಂ ಬ್ರಾಂಚ್‌ ತಂಡ ನಟ ಸಲ್ಮಾನ್‌ ಖಾನ್‌ರನ್ನು ಭೇಟಿಯಾಗಿ ಭದ್ರತೆ ಬಗ್ಗೆ ಚರ್ಚಿಸಿದ್ದಾರೆ.

ಪೊಲೀಸರ ಪ್ರಕಾರ ಸಲೀಂ ಖಾನ್ ಅವರು ಮುಂಬೈನ ಬಾಂದ್ರಾ ಬ್ಯಾಂಡ್‌ಸ್ಟ್ಯಾಂಡ್ ವಾಯುವಿಹಾರದ ಬಳಿ ಬೆಳಿಗ್ಗೆ ಜಾಗಿಂಗ್ ಮಾಡಿದ ನಂತರ ಅವರು ಕುಳಿತುಕೊಳ್ಳುವ ಬೆಂಚ್‌ ಬಳಿ ಸಹಿ ಮಾಡದ ಬೆದರಿಕೆ ಪತ್ರ ಸಿಕ್ಕಿದೆ. ಕೂಡಲೇ ಬಾಂದ್ರಾ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

1 hour ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

1 hour ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

2 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

2 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago