ಬಾಲಿವುಡ್

ಜುಲೈ 9ರಂದು ಹಸೆಮಣೆ ಏರಲಿದ್ದಾರೆ ನಟಿ ಪಾಯಲ್ ರೋಹಟ್ಗಿ ಮತ್ತು ಕುಸ್ತಿಪಟು ಸಂಗ್ರಾಮ್ ಸಿಂಗ್

 ಜನಪ್ರಿಯ ಕಿರುತೆರೆ ನಟಿ ಪಾಯಲ್ ರೋಹಟ್ಗಿ ಮತ್ತು ಆಕೆಯ ಗೆಳೆಯ ಕುಸ್ತಿಪಟುವಾದ ಸಂಗ್ರಾಮ್ ಸಿಂಗ್ ಜುಲೈ 9ರಂದು ಹಸೆಮಣೆ ಏರಲಿದ್ದಾರೆ.

ಈ ಹಿಂದೆಯೇ ಇಬ್ಬರೂ ಮದುವೆಯಾಗಲು ಇಚ್ಚಿಸಿದ್ದರು. ಆದರೆ, ಕುಟುಂಬದ ಸದಸ್ಯರೊಬ್ಬರು ಸಾವನ್ನಪ್ಪಿದ ಕಾರಣ ಮದುವೆ ದಿನಾಂಕ ಮುಂದೂಡಿಕೆಯಾಗಿತ್ತು. ಇದೀಗ ಜುಲೈ 9ಕ್ಕೆ ಮದುವೆ ನಿಗದಿಯಾಗಿದೆ. ಅಹಮದಾಬಾದ್ ಅಥವಾ ಉದಯಪುರದಲ್ಲಿ ಮದುವೆ ಸಂಭ್ರಮ ನಡೆಯಲಿದೆ ಎಂದು ತಿಳಿದು ಬಂದಿದೆ.

ವಿವಾಹ ಸಂಭ್ರಮದಲ್ಲಿ ಕೇವಲ ಆಪ್ತರು ಮತ್ತು ಕುಟುಂಬ ಸದಸ್ಯರು ಮಾತ್ರ ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕುಸ್ತಿಪಟು ಸಂಗ್ರಾಮ್, ತನ್ನ ತಾಯಿ ಮತ್ತು ಸಹೋದರಿಯ ಸಹಾಯದಿಂದ ಇಬ್ಬರೂ ಅಂತಿಮವಾಗಿ ಮದುವೆಯ ದಿನಾಂಕವನ್ನು ನಿರ್ಧರಿಸಿದ್ದೇವೆ.

ಪಾಯಲ್ ಮತ್ತು ನಾನು ಜುಲೈ 9ರಂದು ವಿವಾಹ ಬಂಧನಕ್ಕೆ ಒಳಗಾಗಲಿದ್ದೇವೆ. ಉದಯಪುರ ಅಥವಾ ಅಹಮದಾಬಾದ್​ನಲ್ಲಿ ವೆಡ್ಡಿಂಗ್​ ಪ್ಲಾನ್​ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago