News Karnataka Kannada
Monday, May 06 2024
ಬಾಲಿವುಡ್

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರತಂಡಕ್ಕೆ ಅಭಿನಂದನೆ ತಿಳಿಸಿದ ಅಮಿರ್ ಖಾನ್

Ameer Khan
Photo Credit :

ದೇಶದಲ್ಲಿ ಬಾರಿ ಸದ್ದು ಮಾಡುತ್ತಿರುವ ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನದ ಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದ್ದು, ಕಾಶ್ಮೀರಿ ಹಿಂದೂಗಳ ಬಲವಂತದ ವಲಸೆ ಮತ್ತು ಸಮುದಾಯ ಎದುರಿಸಿದ ಅನ್ಯಾಯವನ್ನು ಆಧರಿಸಿದೆ ಸಿನಿಮಾಕ್ಕೆ ಎಲ್ಲರೂ ಮನಸೋತಿದ್ದಾರೆ.

ಇನ್ನು ಚಿತ್ರ ಕುರಿತು ಬಾಲಿವುಡ್​ ಸ್ಟಾರ್​ ಅಮಿರ್ ಖಾನ್​​ ಸಂದರ್ಶನವೊಂದರಲ್ಲಿ ಮಾತನಾಡಿದ್ದು, ನಾನು ಈ ಚಿತ್ರವನ್ನು ಇನ್ನೂ ವೀಕ್ಷಿಸಿಲ್ಲ. ಆದರೆ ಚಿತ್ರ ಯಶಸ್ಸಿನ ಮಾರ್ಗದಲ್ಲಿ ಮುಂದೆ ಹೋಗುತ್ತಿದೆ ಎನ್ನುವ ಅಭಿಪ್ರಾಯಗಳನ್ನು ಕೇಳಿದ್ದೇನೆ. ಚಿತ್ರತಂಡಕ್ಕೆ ನನ್ನ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಜಮ್ಮು – ಕಾಶ್ಮೀರದಲ್ಲಿ ಕಾಶ್ಮೀರಿ ಹಿಂದೂಗಳ ಹತ್ಯೆ ಮತ್ತು ಅವರ ವಲಸೆ ಕುರಿತಾದ ಈ ಚಿತ್ರದಲ್ಲಿ ಅನುಪಮ್ ಖೇರ್, ದರ್ಶನ್ ಕುಮಾರ್, ಮಿಥುನ್ ಚಕ್ರವರ್ತಿ ಮತ್ತು ಪಲ್ಲವಿ ಜೋಶಿ ಸೇರಿ ಹಲವರು ಅಭಿನಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು