ಬಾಲಿವುಡ್

ನಟಿ ಪೂನಂ ಪಾಂಡೆ ಮೇಲೆ ಮಾರಣಾಂತಿಕ ಹಲ್ಲೆ

ನಟಿ ಪೂನಂ ಪಾಂಡೆ ಪತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಪತಿ ಸ್ಯಾಮ್ ತನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಪೂನಂ ದೂರು ನೀಡಿದ್ದು, ಪೊಲೀಸರು ಸ್ಯಾಮ್‌ನ್ನು ಬಂಧಿಸಿದ್ದಾರೆ.

ಪೂನಂ ಪಾಂಡೆ ಕಣ್ಣು ಹಾಗೂ ಮುಖಕ್ಕೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಿಂದ ಇತ್ತೀಚೆಗೆ ಎಲ್ಲಿಯೂ ಪೂನಂ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ.

ಈಗಾಗಲೇ ಪತಿಯ ಮೇಲೆ ಒಂದು ಬಾರಿ ಪೂನಂ ದೂರು ದಾಖಲಿಸಿದ್ದು, ಕೆಲ ಸಮಯದ ನಂತರ ಕಂಪ್ಲೆಂಟ್ ವಾಪಸ್ ಪಡೆದಿದ್ದರು. ಪತಿಯ ಜೊತೆಯೇ ಪೂನಂ ಇದ್ದರು.

ಇದೀಗ ಮತ್ತೆ ಪೂನಂ ದೂರು ನೀಡಿದ್ದು, ಸ್ಯಾಮ್ ತನ್ನ ಮೊದಲ ಪತ್ನಿ ಅಲ್ವಿರಾ ಜೊತೆ ಜಗಳವಾಡಿಕೊಂಡು ಬಂದಿದ್ದರು. ಆ ಕೋಪವನ್ನು ತನ್ನ ಮೇಲೆ ತೋರಿಸಿದ್ದು, ಕೂದಲು ಹಿಡಿದು ನನ್ನ ತಲೆಯನ್ನು ಗೋಡೆಗೆ ಚಚ್ಚಿದ್ದಾರೆ, ಮುಖಕ್ಕೆ ಹೊಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

10 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

10 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago