ನಟಿ ಸೋನಂ ಕಪೂರ್​ ಮನೆಯಲ್ಲಿ ಕಳ್ಳತನ ಮಾಡಿದ್ದ ಕಳ್ಳರು ಪತ್ತೆ

ಹೊಸದಿಲ್ಲಿ : ಬಾಲಿವುಡ್​ ನಟಿ ಸೋನಂ ಕಪೂರ್​ ಮನೆಯಲ್ಲಿ ಕಳ್ಳತನ ಮಾಡಿದ್ದ ಕಳ್ಳರನ್ನು ಪತ್ತೆ ಹಚ್ಚಲಾಗಿದೆ. ಫೆಬ್ರವರಿಯಲ್ಲಿ ದಿಲ್ಲಿ ನಿವಾಸದ ಮನೆಯಲ್ಲಿ 2.4ಕೋಟಿ ರೂ. ಬೆಲೆಯ ಚಿನ್ನಾಭರಣ ಕಳ್ಳತನವಾಗಿತ್ತು. ಇದು ಭಾರೀ ಸುದ್ದಿಯಾಗಿತ್ತು.

ಚಿನ್ನಾಭರಣ ಕದ್ದಿದ್ದ ಕಳ್ಳಿ ಬೇರಾರೂ ಅಲ್ಲ, ಸೋನಂ ಕಪೂರ್​ ಅತ್ತೆಯನ್ನು ನೋಡಿಕೊಳ್ಳುತ್ತಿದ್ದ ನರ್ಸ್​ ಅಪರ್ಣ ರೌತ್​ ವಿಲ್ಸನ್​ ಎಂಬುವಳೇ ಆಗಿದ್ದು, ತನ್ನ ಪತಿ ನರೇಶ್​ ಕುಮಾರ್​​ ಸಾಗರ್​ ಜತೆ ಸೇರಿ ಕಳ್ಳತನ ಮಾಡಿದ್ದಾಳೆ. ಈತ ಸಹಕಾರ್​ಪುರದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ.

ಇಬ್ಬರು ಸೇರಿ ಫೆ.11ರಂದು ಚಿನ್ನಾಭರಣ ಕದ್ದಿದ್ದರು.ಫೆ.23ರಂದು ತುಘಲಕ್​ ರಸ್ತೆಯ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು.ನಟಿ ಸೋನಂಕಪೂರ್​ ಹಾಗೂ ಆನಂದ್ ಅಹುಜಾ ಮನೆಯಲ್ಲಿ 20 ಜನರು ಕೆಲಸಗಾರರಿದ್ದಾರೆ ಎಲ್ಲರನ್ನೂ ವಿಚಾರಿಸಲಾಗಿತ್ತು ಎಂದು ಅವರ ಮ್ಯಾನೇಜರ್ ತಿಳಿಸಿದ್ದಾರೆ.

Gayathri SG

Recent Posts

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

10 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

18 mins ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

37 mins ago

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

1 hour ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

1 hour ago

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

2 hours ago