ಬಾಲಿವುಡ್ ನ ಕ್ಯೂಟ್ ನಟಿ ಆಲಿಯಾ ಭಟ್ ಈಗ ಬಾಲಿವುಡ್ ನಿಂದ ಹಾಲಿವುಡ್ ಗೆ ಜಂಪ್ ಆಗುತ್ತಿದ್ದಾರೆ. ಗಂಗೂಬಾಯಿ ಕಥಿಯೇವಾಡಿ ಸಿನಿಮಾದ ಯಶಸ್ಸಿನ ನಂತರ ಆಲಿಯಾಗೆ ಬೇಡಿಕೆಗಳು ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಹಾಲಿವುಡ್ ನಲ್ಲೂ ತಮ್ಮ ಅದೃಷ್ಟದ ಪರೀಕ್ಷೆ ನಡೆಸಲಿದ್ದಾರೆ.
ಹೌದು. ಆಲಿಯಾ ಹಾಲಿವುಡ್ ಎಂಟ್ರಿ ಕೊಡುತ್ತಿರುವುದು ಸತ್ಯ. ಈ ಬಗ್ಗೆ ನೆಟ್ ಫ್ಲಿಕ್ಸ್ ಅಧಿಕೃತ ಘೋಷಣೆ ಮಾಡಿದೆ.
ಹಾಲಿವುಡ್ ನಲ್ಲಿ ಯಾವ ಸಿನಿಮಾ?: ಆಲಿಯಾ ಭಟ್ ಗೆ ಹಾಲಿವುಡ್ ನಲ್ಲಿ ಹಾರ್ಟ್ ಆಫ್ ಸ್ಟೋನ್ ಚಿತ್ರಕ್ಕೆ ಅವಕಾಶ ಸಿಕ್ಕಿದ್ದು, ಇದನ್ನು ನೆಟ್ ಫ್ಲಿಕ್ಸ್ ನಿರ್ಮಾಣ ಮಾಡುತ್ತಿದೆ.
ಟಾಮ್ ಹಾರ್ಪರ್ ನಿರ್ದೇಶಕ್ಕೆ ಇಳಿದಿದ್ದು, ಈ ಚಿತ್ರ ಸ್ಪೈ ಥ್ರಿಲ್ಲರ್ ಜಾನರ್ ನಲ್ಲಿ ಬರಲಿದೆ. ಈ ಚಿತ್ರದಲ್ಲಿ ಆಲಿಯಾ ಜತೆಗೆ ಗಾಲ್ ಗಾಡೋಟ್, ಜೇಮಿ ಡೊರ್ನಾನ್ ಕೂಡ ಬಣ್ಣ ಹಚ್ಚಲಿದ್ದಾರೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…
ಜಿಲ್ಲೆಯ 5ನೇ ಸಿವಿಲ್ ಕೋರ್ಟ್ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…
ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…