News Karnataka Kannada
Monday, May 06 2024
ಬಾಲಿವುಡ್

ಮದುವೆ ಬಳಿಕ ಮುಂಬೈ ವಿಮಾನ ನಿಲ್ದಾಣದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡ ವಿಕ್ಕಿ-ಕತ್ರೀನಾ

Katrina
Photo Credit :

ಬೆಂಗಳೂರು: ಖಾಸಗಿ ಸಮಾರಂಭದಲ್ಲಿ ಮದುವೆಯಾದ ಬಾಲಿವುಡ್ ತಾರೆಗಳಾದ ವಿಕ್ಕಿ ಕೌಶಲ್ ಮತ್ತು ಕತ್ರೀನಾ ಕೈಫ್ ಮೊದಲ ಬಾರಿಗೆ ಒಟ್ಟಾಗಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

ರಾಜಸ್ಥಾನದ ಫೋರ್ಟ್ ಬರ್ವಾರ ಸಿಕ್ಸ್ ಸೆನ್ಸಸ್ ರೆಸಾರ್ಟ್‌ನಲ್ಲಿ ವಿಕ್ಕಿ-ಕತ್ರೀನಾ ಮದುವೆ ಡಿಸೆಂಬರ್ 9ರಂದು ನಡೆದಿತ್ತು. ಬಳಿಕ ವಿಕ್ಕಿ-ಕತ್ರೀನಾ ಜೋಡಿ ಮುಂಬೈ ವಿಮಾನ ನಿಲ್ದಾಣದಲ್ಲಿ ಜತೆಯಾಗಿ, ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

ಮದುವೆಯನ್ನು ಅತ್ಯಂತ ಖಾಸಗಿಯಾಗಿ ನಡೆಸಲಾಗಿದ್ದು, ಸ್ನೇಹಿತರು ಮತ್ತು ಕುಟುಂಬದ ಆಪ್ತರು ಸಮಾರಂಭದಲ್ಲಿ ಭಾಗಿಯಾಗಿದ್ದರು. ವಿಕ್ಕಿ ಕೌಶಲ್ ಅವರ ಕುಟುಂಬದ ಮನೆಗೆ ತೆರಳುವ ಸಂದರ್ಭದಲ್ಲಿ ಈ ಜೋಡಿ ಜತೆಯಾಗಿ ಕಾಣಿಸಿಕೊಂಡಿದ್ದು, ಅವರ ಫೋಟೊಗಳು ವೈರಲ್ ಆಗಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು