ನಟಿ ಆಲಿಯಾ ಭಟ್ ನಟನೆಯ ಗಂಗೂಬಾಯಿ ಕಠಿಯಾವಾಡಿ ಸಿನಿಮಾಗೆ ಸಿನಿಪ್ರಿಯರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ಬಿಡುಗಡೆಯಾಗಿ ಮೂರೇ ದಿನಕ್ಕೆ ಭರ್ಜರಿ ಕಲೆಕ್ಷನ್ ಆಗಿದೆ.
ಶುಕ್ರವಾರ ರಿಲೀಸ್ ಆದ ಚಿತ್ರಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದ್ದು, ವೀಕೆಂಡ್ ನಲ್ಲಿ ಸಖತ್ ಕಲೆಕ್ಷನ್ ಮಾಡಿದೆ. ಮೊದಲ ದಿನ 10.50 ಕೋಟಿ ರೂ. ಗಳಿಸಿದ ಚಿತ್ರ ಎರಡನೇ ದಿನಕ್ಕೆ 13.32 ಕೋಟಿ ರೂ. ಪಡೆದಿದೆ.
ಇನ್ನು ಭಾನುವಾರ 15 ಕೋಟಿ ರೂ ಬಾಚಿಕೊಳ್ಳಿವ ಮೂಲಕ ಮೂರೇ ದಿನದಲ್ಲಿ ಬರೋಬ್ಬರಿ 38.82 ಕೋಟಿ ರೂ. ತನ್ನದಾಗಿಸಿಕೊಂಡಿದೆ.
ಭಾರತ ಮಾತ್ರವಲ್ಲದೆ ವಿದೇಶದಲ್ಲೂ ಆಲಿಯಾ ತಮ್ಮ ಆಕ್ಟಿಂಗ್ ಮೂಲಕ ಅಭಿಮಾನಿಗಳ ಮನಗೆದ್ದಿದ್ದಾರೆ. ಆಸ್ಟ್ರೇಲಿಯಾದಲ್ಲಿ 1.41 ಕೋಟಿ ರೂ., ನ್ಯೂಜಿಲೆಂಡ್ ನಲ್ಲಿ 20.87 ಲಕ್ಷ ರೂ., ಅಮೆರಿಕದಲ್ಲಿ 2.35 ಕೋಟಿ ರೂ. ಗಳಿಸಿದೆ.
ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…
ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.
ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.
ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…
ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…