ಬಾಲಿವುಡ್

ಯುಪಿ ಸಿಎಂ ಭೇಟಿಯಾದ ಬಾಲಿವುಡ್‌ ಕ್ವೀನ್, ಫೈರ್‌ಬ್ರಾಂಡ್ ಕಂಗನಾ ರಣಾವತ್

ಬಾಲಿವುಡ್ ಕ್ವೀನ್, ಫೈರ್‌ಬ್ರಾಂಡ್ ಕಂಗನಾ ರಣಾವತ್ ಯಾವಾಗಲೂ ಸೆನ್ಸೇಷನಲ್ ಕಮೆಂಟ್‌ಗಳಿಂದ ಸುದ್ದಿಯಲ್ಲಿರುತ್ತಾರೆ. ಸದ್ಯ ಸಿನಿಮಾ, ಲಾಕಪ್ ಶೋನಲ್ಲಿ ಬ್ಯುಸಿಯಾಗಿರುವ ಕಂಗನಾ ಇದೀಗ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ್ದಾರೆ. ಈ ವಿಚಾರವನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್‌  ಮಾಡಿದ್ದಾರೆ.

ಪಂಚ ರಾಜ್ಯಗಳ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಮತ್ತೊಮ್ಮೆ ಸಿಎಂ ಹುದ್ದೆಯನ್ನು ಅಲಂಕರಿಸಿದ್ದಕ್ಕಾಗಿ ಅಭಿನಂದಿಸಲು ಯೋಗಿ ಆದಿತ್ಯಾನಾಥ್‌ ಅವರನ್ನು ಭೇಟಿಯಾಗಿದ್ದಾರೆ. ಈ ಕುರಿತು ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಮಹಾರಾಜ್ ಯೋಗಿ ಆದಿತ್ಯನಾಥ್‌ರ ಗೆಲುವಿನ ಬಳಿಕ ಅವರನ್ನು ಭೇಟಿ ಮಾಡುವ ಅದೃಷ್ಟ ನನಗೆ ಇಂದು ಸಿಕ್ಕಿದೆ. ಈ ಭೇಟಿಯನ್ನು ಕಂಗನಾ ಅದ್ಭುತ ಸಂಜೆ ಎಂದು ಬಿಂಬಿಸಿದ್ದಾರೆ. ನಾನು ಮಹಾರಾಜರ ಆಶೀರ್ವಾದ ಪಡೆದೆ. ಅವರನ್ನು ನೋಡಿ ನನಗೆ ಹೆಮ್ಮೆ ಎನಿಸುತ್ತಿದೆ ಎಂದು ಬರೆದುಕೊಂಡಿದ್ದಾರೆ.

Sneha Gowda

Recent Posts

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

17 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

32 mins ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

44 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

9 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

9 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

9 hours ago