ಶಾರುಖ್ ಖಾನ್ ಅಭಿನಯದ ಬಹು ನಿರೀಕ್ಷಿತ ‘ಪಠಾಣ್’ ಸಿನಿಮಾ ಟೀಸರ್ ಬಿಡುಗಡೆ

ಮುಂಬಯಿ : ಶಾರುಖ್ ಖಾನ್ ಅಭಿನಯದ ಬಾಲಿವುಡ್ ನ ಬಹು ನಿರೀಕ್ಷಿತ ಪಠಾಣ್ ಚಿತ್ರದ ಟೀಸರನ್ನು ಬುಧವಾರ ಬಿಡುಗಡೆ ಮಾಡಲಾಗಿದೆ.

ಆಕ್ಷನ್-ಥ್ರಿಲ್ಲರ್ ಎಂದು ಹೇಳಲಾದ ಪಠಾಣ್ ನ ಟೀಸರ್ ಅನ್ನು ಹಂಚಿಕೊಂಡಿದ್ದಾರೆ ಮತ್ತು ಜನವರಿ 25, 2023 ರಂದು ಚಿತ್ರ ಬಿಡುಗಡೆ ಮಾಡುವುದಾಗಿ ಘೋಷಿಸಲಾಗಿದೆ.

ಶಾರುಖ್ ಟ್ವಿಟರ್‌ನಲ್ಲಿ ಅಭಿಮಾನಿಗಳನ್ನು ಆಶ್ಚರ್ಯಗೊಳಿಸಿದ್ದು, ‘ಇದು ತಡವಾಗಿದೆ ಎಂದು ನನಗೆ ತಿಳಿದಿದೆ. ಆದರೆ ದಿನಾಂಕವನ್ನು ನೆನಪಿಸಿಕೊಳ್ಳಿ.. ಪಠಾಣ್ ಸಮಯ ಈಗ ಪ್ರಾರಂಭವಾಗುತ್ತದೆ.. 25 ಜನವರಿ, 2023 ರಂದು ಚಿತ್ರಮಂದಿರಗಳಲ್ಲಿ ನಿಮ್ಮನ್ನು ನೋಡೋಣ. ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ನಿಮ್ಮ ಹತ್ತಿರದ ದೊಡ್ಡ ಪರದೆಯಲ್ಲಿ ಪಠಾಣ್ ಸಂಭ್ರಮಿಸಿ,’ ಎಂದು ಬರೆದಿದ್ದಾರೆ.

ಸಿದ್ಧಾರ್ಥ್ ಆನಂದ್ ನಿರ್ದೇಶನದ ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ಕೂಡ ಕಾಣಿಸಿಕೊಂಡಿದ್ದಾರೆ. ಟೀಸರ್ ನೋಡಿ ಸಂಭ್ರಮಿಸಿರುವ ಅಭಿಮಾನಿಗಳು ಇದು ಬಾಲಿವುಡ್ ಕಿಂಗ್ ಆಫ್ ರಿಟರ್ನ್ ಎಂದು ಬರೆದಿದ್ದಾರೆ.

Swathi MG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

5 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago