News Karnataka Kannada
Monday, May 06 2024
ಬಾಲಿವುಡ್

ಶಾರುಖ್ ಜೊತೆ ಸಿನಿಮಾ ಮಾಡಲ್ಲ ಎಂದಿದ್ದ ಸಮಂತಾ ಮತ್ತೆ ಒಪ್ಪಿಕೊಂಡಿದ್ದಾರೆ ಅದೇ ಆಫರ್

Samantha
Photo Credit :

ತಮಿಳಿನ ಖ್ಯಾತ ನಿರ್ದೇಶಕ ಅಟ್ಲಿ ಮತ್ತು ಬಾಲಿವುಡ್ ನಟ ಶಾರುಖ್​ ಖಾನ್​ ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ಮೂಡಿಬರುತ್ತಿದ್ದು, ಅದರಲ್ಲಿ ನಾಯಕಿಯಾಗಿ ನಯನತಾರ ಅಭಿನಯಿಸಲಿದ್ದಾರೆ. ಆದರೆ ಅವರಿಗಿಂತ ಮೊದಲು ಈ ಆಫರ್ ಸಮಂತಾ ಅವರಿಗೆ ನೀಡಲಾಗಿತ್ತಂತೆ.

ಆದರೆ ಸಮಂತಾ ಮಗು ಮಾಡಿಕೊಳ್ಳುವ ಪ್ಲಾನ್ ನಲ್ಲಿದಿದ್ದರಿಂದ ಶಾರುಖ್​ ಖಾನ್ ರಿಂದ ಬಂದ​ ಈ ಆಫರ್ ರಿಜೆಕ್ಟ್ ಮಾಡಿದ್ದರಂತೆ. ಇದೀಗ ಸಮಂತಾ ಜೀವನದಲ್ಲಿ ಬಿರುಗಾಳಿ ಎದ್ದು, ವೈವಾಹಿಕ ಜೀವನದಿಂದ ಹೊರಬಂದಿದ್ದಾರೆ. ಈಗ ಮತ್ತೆ ಆಫರ್ ಸಮಂತಾ ಕೈ ಸೇರಿದೆಯಂತೆ.

ಏಕೆಂದರೆ ನಯನತಾರಾಗೆ ಶೀಘ್ರವೇ ಮದುವೆ ಆಗುತ್ತಿರುವುದರಿಂದ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಶೂಟಿಂಗ್ ಗೆ ಬರುವುದು ಕಷ್ಟವಾಗುತ್ತಿದೆ. ಹಾಗಾಗಿ ನಿರ್ದೇಶಕರು ಮರಳಿ ಸಮಂತಾ ಬಳಿಯೇ ತೆರಳಿದ್ದಾರೆ. ಸಮಂತಾ ಕೂಡ ಆಫರ್ ಒಪ್ಪಿಕೊಂಡಿದ್ದಾರಂತೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು