ಶಾರುಖ್ ಪುತ್ರನ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಮುಂಬೈ : ರೇವ್ ಪಾರ್ಟಿ ಮಾಡಿ ಸಿಕ್ಕಿ ಬಿದ್ದಿರುವ ಆರ್ಯನ್​ ಖಾನ್​ಗೆ ಜಾಮೀನು ಎಂಬುದು ಮರೀಚಿಕೆಯಾಗಿದೆ. ಎನ್​ಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಶಾರುಖ್​ ಖಾನ್​ ಪುತ್ರ ಸದ್ಯ ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ. ಬುಧವಾರ (ಅ.13) ವಿಶೇಷ ಎನ್​ಡಿಪಿಎಸ್​ ನ್ಯಾಯಾಲಯದಲ್ಲಿ ಆರ್ಯನ್​ ಖಾನ್​ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ಆದರೆ ಅರ್ಜಿ ವಿಚಾರಣೆ ದಿನಾಂಕವನ್ನು ನ್ಯಾಯಾಲಯ ಗುರುವಾರಕ್ಕೆ (ಅ.14) ಮುಂದೂಡಿದೆ. ಅಲ್ಲಿಯವರೆಗೂ ಆರ್ಯನ್​ ಖಾನ್​ ಜೈಲಿನಲ್ಲಿ ದಿನ ಕಳೆಯದೇ ಬೇರೆ ದಾರಿ ಇಲ್ಲ.

ಆರ್ಯನ್​ ಖಾನ್​ಗೆ ಜಾಮೀನು ಕೊಡಿಸಲು ಶಾರುಖ್​ ಖಾನ್​ ಹರಸಾಹಸ ಮಾಡುತ್ತಿದ್ದರು. ಪುತ್ರ ಅರೆಸ್ಟ್​ ಆದ ದಿನದಿಂದಲೂ ಅವರಿಗೆ ನೆಮ್ಮದಿಯೇ ಇಲ್ಲದಂತಾಗಿದೆ.

Raksha Deshpande

Recent Posts

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಾಟ: ಚಾಲಕನಿಗೆ ತರಾಟೆ

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ.

3 mins ago

ಕರ್ನಾಟಕದ ಎಲ್ಲಾ ಭಾಷೆಗಳಲ್ಲಿಯೇ ವೈಶಿಷ್ಟ್ಯ ಪಡೆದ ಲಂಬಾಣಿ ಭಾಷೆ

ರಾಜ್ಯದಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈ…

14 mins ago

ಜಿಲ್ಲಾಧಿಕಾರಿಗಳಿಂದ ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…

30 mins ago

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

41 mins ago

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

56 mins ago

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

1 hour ago