ಸರ್ಕಾರದ ಯೋಜನೆಗೆ ಕಂಗನಾ ರಣಾವತ್ ರಾಯಭಾರಿ

ಲಕ್ನೋ: ಉತ್ತರ ಪ್ರದೇಶ ಸರ್ಕಾರದ ಒಂದು ಜಿಲ್ಲೆ ಒಂದು ಉತ್ಪಾದನೆ ಕಾರ್ಯಕ್ರಮಕ್ಕೆ ರಾಯಭಾರಿಯಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಅವರನ್ನು ಆಯ್ಕೆ ಮಾಡಲಾಗಿದೆ.
ಶುಕ್ರವಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ನಟಿ ಕಂಗನಾ ರಮಾವತ್ ಭೇಟಿ ಮಾಡಿದರು. ಉತ್ತರ ಪ್ರದೇಶದ 75 ಜಿಲ್ಲೆಗಳಾದ್ಯಂತ   ಸಾಂಪ್ರದಾಯಿಕ ಕೈಗಾರಿಕಾ ಕೇಂದ್ರಗಳನ್ನು ರಚಿಸುವ ಉದ್ದೇಶದಿಂದ ಯುಪಿ ಸರ್ಕಾರವು ಒಂದು ಜಿಲ್ಲೆ-ಒಂದು ಉತ್ಪನ್ನ (ಒಡಿಒಪಿ) ಕಾರ್ಯಕ್ರಮವನ್ನು ಆರಂಭಿಸಿದೆ.

ಒನ್ ಡಿಸ್ಟ್ರಿಕ್ಟ್ ಒನ್ ಪ್ರಾಡಕ್ಟ್ ಯೋಜನೆಗೆ ರಾಯಭಾರಿಯಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ನೇಮಕವಾಗಿದ್ದಾರೆ ಎಂದು ಉತ್ತರ ಪ್ರದೇಶದ ಹೆಚ್ಚುವರಿ ಕಾರ್ಯದರ್ಶಿ ನವನೀತ್ ಸಹಗಲ್ ಟ್ವೀಟ್ ಮಾಡಿದ್ದಾರೆ.

ಇನ್ನೂ ಸಿಎಂ ಭೇಟಿ ವೇಳೆ ನಟಿ ಕಂಗನಾ ಯೋಗಿ ಆದಿತ್ಯ ನಾಥ್ ಅವರ ಅಭಿವೃದ್ಧಿ ಕಾರ್ಯಗಳನ್ನು ಹೊಗಳಿದ್ದಾರೆ ಎನ್ನಲಾಗಿದೆ. ರಾಮ ಮಂದಿರ ನಿರ್ಮಾಣದ ಸ್ಥಳಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದ್ದಾರೆ.

Raksha Deshpande

Recent Posts

ತೋಟಗಾರಿಕೆ ಇಲಾಖೆಯಿಂದ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ

ಜಿಲ್ಲೆಯಾದ್ಯಂತ 8 ಸಾವಿರ ಎಕರೆ ಮಾವು ಬೆಳೆಯನ್ನು ಬೆಳೆಯಲಾಗುತ್ತಿದ್ದು, ಸಾರ್ವಜನಿಕರಿಗೆ ಹಾಗೂ ಗ್ರಾಹಕರಿಕೆಗೆ ಉತ್ತಮ ಗುಣಮಟ್ಟದ ಮಾವು ನೀಡಬೇಕೆನ್ನುವ ಉದ್ದೇಶದಿಂದ…

13 mins ago

ಕಬಿನಿ ಹಿನ್ನೀರಿನಲ್ಲಿ ‘ಜ್ಯೂನಿಯರ್‌ ಅರ್ಜುನ’ ಪ್ರತ್ಯಕ್ಷ !

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮದವೇರಿದ ಸಲಗ ನಡೆಸಿದ ದಾಳಿಗೆ ಉಸಿರು ನಿಲ್ಲಿಸಿದ ದಸರಾ ಆನೆ ಅರ್ಜುನನ ನೆನಪು ಮಾಸುವ…

22 mins ago

ಎಣ್ಣೆ ಸಾಲ ಕೊಡಲಿಲ್ಲ ಎಂದು ಬಾರ್ ಮಾಲೀಕನ ಮೇಲೆ ಹಲ್ಲೆ: ಆರೋಪಿ ವಶಕ್ಕೆ

ಮದ್ಯದಂಗಡಿಯಲ್ಲಿ ಎಣ್ಣೆ ಸಾಲ ಕೊಡದಿದಕ್ಕೆ ಬಾರ್ ಮಾಲೀಕನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.

27 mins ago

ಆರ್​​​ಸಿಬಿ ತಂಡಕ್ಕೆ ಕೈ ಕೊಟ್ಟ​ ವಿಲ್ ಜಾಕ್ಸ್​​

ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್​​ ಮುಕ್ತಾಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಿಗ್​ ಶಾಕ್​ ಕಾದಿದೆ. ಪ್ಲೇ…

27 mins ago

ಉಡುಪಿ ಶ್ರೀಕೃಷ್ಣಮಠಕ್ಕೆ ಮಾಜಿ ಕ್ರಿಕೆಟ್ ಆಟಗಾರ ರವಿಶಾಸ್ತ್ರಿ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ಇಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ರವಿಶಾಸ್ತ್ರಿ ಅವರು ಭೇಟಿ ನೀಡಿ ದೇವರ ದರ್ಶನ…

55 mins ago

ದಕ್ಷಿಣ ಕಾಶಿ ನಂಜುಂಡೇಶ್ವರನ 35 ಹುಂಡಿ ಎಣಿಕೆ; 1.72 ಕೋಟಿ ರೂ. ಕಾಣಿಕೆ

ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ಮತ್ತೆ ಕೋಟ್ಯಾಧೀಶನಾಗಿದ್ದಾನೆ. 

1 hour ago