News Karnataka Kannada
Tuesday, May 07 2024
ಬಾಲಿವುಡ್

ಜ್ಯೂನಿಯರ್​ ಸಲ್ಮಾನ್​ ಖಾನ್​ ಖ್ಯಾತಿಯ ನಟ ಸಾಗರ್​ ಪಾಂಡೆ ನಿಧನ

Actor Sagar Pandey passes away
Photo Credit : IANS

ಮುಂಬೈ, ಅ.1: ಜ್ಯೂನಿಯರ್​ ಸಲ್ಮಾನ್​ ಖಾನ್​ ಎಂದೇ ಪ್ರಸಿದ್ಧಿ ಪಡೆದಿರುವ ಸಾಗರ್​ ಪಾಂಡೆ ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಪ್ರಾಣ ಬಿಟ್ಟಿದ್ದಾರೆ.

ಸಾಗರ್​ ಪಾಂಡೆ ಅವರು, ಸಲ್ಮಾನ್ ಖಾನ್ ಅವರ ಸಿನಿಮಾಗಳಲ್ಲಿ ಡೂಪ್ ಆಗಿ ಅಭಿನಯಿಸುತ್ತಿದ್ದರು. ಭಜರಂಗಿ ಭಾಯಿಜಾನ್‌ ಸಿನಿಮಾ ಸೇರಿದಂತೆ ಸುಮಾರು 50 ಸಿನಿಮಾಗಳಲ್ಲಿ ಡೂಪ್ ಆಗಿದ್ದರು. ಇವರಿಗೆ 50 ವರ್ಷ ವಯಸ್ಸಾಗಿತ್ತು. ಮಾಧ್ಯಮ ವರದಿಗಳ ಪ್ರಕಾರ, ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾದರು.

ಸಾಗರ್ ಪಾಂಡೆ ನಿಧನಕ್ಕೆ ಸಲ್ಮಾನ್ ಖಾನ್ ಸಂತಾಪ ಸೂಚಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು