News Karnataka Kannada
Monday, April 29 2024
ಬಾಲಿವುಡ್

ಬಹುಕಾಲದ ಗೆಳೆಯನನ್ನು ಕೈ ಹಿಡಿಯಲಿದ್ದಾರೆ ನಟಿ ತಾಪ್ಸಿ ಪನ್ನು

ಬಾಲಿವುಡ್‌ ನಟಿ ತಾಪ್ಸಿ ಪನ್ನು ತಮ್ಮ ಬಹುಕಾಲದ ಗೆಳೆಯ, ಡೆನ್ಮಾರ್ಕ್‌ನ ಬ್ಯಾಡ್ಮಿಂಟನ್ ಆಟಗಾರ ಮಥಿಯಾಸ್ ಬೋಯ್ ಅವರನ್ನು ಶೀಘ್ರದಲ್ಲೇ ಮದ್ವೆಯಾಗಲಿದ್ದಾರೆ. ಇತ್ತೀಚೆಗೆ ಆಂಗ್ಲ ಮಾಧ್ಯಮವೊಂದು ತನ್ನ ಸಂದರ್ಶನವೊಂದರಲ್ಲಿ 35 ವರ್ಷದ ನಟಿ ತಾಪ್ಸಿ ಅವರಿಗೆ ಮದ್ವೆ ಬಗ್ಗೆ ಕೇಳಿದ್ದು, ಈ ವೇಳೆ ಅವರು ತಾನು ಶೀಘ್ರದಲ್ಲೇ ತಮ್ಮ ಬಹುಕಾಲದ ಗೆಳೆಯ ಮಥಿಯಾಸ್ ಬೋಯ್ ಅವರನ್ನು ವಿವಾಹವಾಗುವ ವಿಚಾರ ಬಹಿರಂಗಪಡಿಸಿದ್ದಾರೆ ಎಂದು ವರದಿ ಆಗಿದೆ.
Photo Credit : News Kannada

ತಾಪ್ಸಿ ಹಾಗೂ ಮಥಿಯಾಸ್ ಕಳೆದ 10 ವರ್ಷಗಳಿಂದ ಪ್ರೀತಿಸುತ್ತಿದ್ದರು.

ಇದೇ ವರ್ಷದ ಮಾರ್ಚ್‌ನ ಅಂತ್ಯದಲ್ಲಿ ರಾಜಸ್ಥಾನದ ಉದಯ್‌ಪುರದಲ್ಲಿ ಈ ಜೋಡಿ ಹಸೆಮಣೆ ಏರಲಿದ್ದು, ಇದು ಸಂಪೂರ್ಣ ಕೌಟುಂಬಿಕ ವ್ಯವಹಾರವಾಗಿರುತ್ತದೆ. ಯಾವುದೇ ಬಾಲಿವುಡ್ ಸೆಲೆಬ್ರಿಟಿಗಳನ್ನು ಈ ಮದುವೆಗೆ ಆಹ್ವಾನಿಸಲಾಗುವುದಿಲ್ಲ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ತಾಪ್ಸಿ ಪನ್ನು ಮಾಹಿತಿ ಹಂಚಿಕೊಂಡಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು