News Karnataka Kannada
Tuesday, April 30 2024
ಬಾಲಿವುಡ್

ಮುಂಬೈ: ಹಿರಿಯ ನಟ ಅರುಣ್ ಬಾಲಿ ನಿಧನ

Arun Bali passes away at the age of 79
Photo Credit : IANS

ಮುಂಬೈ: ‘3 ಈಡಿಯಟ್ಸ್’, ‘ಕೇದಾರನಾಥ್’ ಮತ್ತು ‘ಶಕ್ತಿಮಾನ್’ ನಂತಹ ಚಲನಚಿತ್ರಗಳಲ್ಲಿ ನಟಿಸಿರುವ ಹಿರಿಯ ನಟ ಅರುಣ್ ಬಾಲಿ ಅವರು ಶುಕ್ರವಾರ ಮುಂಜಾನೆ 4:30 ಕ್ಕೆ ಮುಂಬೈನಲ್ಲಿ ನಿಧನರಾದರು. ಅವರಿಗೆ 79 ವರ್ಷ ವಯಸ್ಸಾಗಿತ್ತು.

ಅರುಣ್‌ ಬಾಲಿ ಅವರು ಕೆಲ ಸಮಯದಿಂದ ಅಪರೂಪದ ನರಸ್ನಾಯುಕ ಕಾಯಿಲೆಯಾದ ಮೈಸ್ತೇನಿಯಾ ಗ್ರ್ಯಾವಿಸ್‌ ನಿಂದ ಬಳಲುತ್ತಿದ್ದರು. ಈ ವರ್ಷದ ಆರಂಭದಲ್ಲಿ ಅವರನ್ನು ಮುಂಬೈನ ಹಿರ್ನಂದಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅರುಣ್ ಬಾಲಿ ಅವರ ಪುತ್ರಿಯರಿಬ್ಬರು ಅಮೆರಿಕದಲ್ಲಿ ನೆಲೆಸಿದ್ದಾರೆ. ಅವರು ನಾಳೆ ಬರಲಿದ್ದು, ನಂತರ ಅಂತಿಮ ವಿಧಿಗಳನ್ನು ನೆರವೇರಿಸಲಾಗುವುದು ಎಂದು ವರದಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು