News Karnataka Kannada
Saturday, May 18 2024
ಬಾಲಿವುಡ್

ಇಂದು ಜನ್ಮದಿನದ ಸಂಭ್ರಮದಲ್ಲಿ ರಣವೀರ್ ಸಿಂಗ್

ranveer
Photo Credit :

ನಟ ರಣವೀರ್ ಸಿಂಗ್ ಅವರಿಗೆ ಇಂದು (ಜುಲೈ 6) ಜನ್ಮದಿನದ ಸಂಭ್ರಮ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯದ ಮಹಾಪೂರ ಹರಿದುಬರುತ್ತಿದೆ.  ರಣವೀರ್ ಸಿಂಗ್, ತಮ್ಮ ವಿಭಿನ್ನ ಮ್ಯಾನರಿಸಂನಿಂದಾಗಿಯೇ ಹೆಚ್ಚು ಸುದ್ದಿಯಲ್ಲಿರುತ್ತಾರೆ. ಅಲ್ಲದೇ ತಮ್ಮ ವಿಶಿಷ್ಟ ಸಿನಿಮಾಗಳ ಮೂಲಕವೂ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದಾರೆ.

ಬರ್ತ್​ಡೇಗೂ ಎರಡು ದಿನ ಮೊದಲು ಅವರ ಮುಂದಿನ ಸಿನಿಮಾ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರದ ಟೀಸರ್ ರಿಲೀಸ್ ಆಗಿತ್ತು. ಇದು ಫ್ಯಾನ್ಸ್ ಖುಷಿ ಹೆಚ್ಚಿಸಿದೆ.ಈ ಚಿತ್ರ ಸಖತ್ ಅದ್ದೂರಿಯಾಗಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿದೆ. ಜುಲೈ 28ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಕರಣ್ ಜೋಹರ್ ಅವರ ನಿರ್ದೇಶನ ಈ ಚಿತ್ರಕ್ಕೆ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು