News Karnataka Kannada
Sunday, May 05 2024
ಬಾಲಿವುಡ್

ಬಾಲಿವುಡ್: ನಟ ಸಲ್ಮಾನ್ ಖಾನ್ ಗೆ ಗನ್ ಹೊಂದಲು ಗ್ರೀನ್ ಸಿಗ್ನಲ್

Bollywood: Salman Khan gets green signal to own gun
Photo Credit : Twitter

ಬಾಲಿವುಡ್:  ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಶಸ್ತ್ರಾಸ್ತ್ರ ಪರವಾನಿಗೆ ನೀಡಲಾಗಿದೆ. ನಟ ಸಲ್ಲಿಸಿರುವ ಸ್ವಯಂ ರಕ್ಷಣೆಗಾಗಿನ ಅರ್ಜಿ ಮಾನ್ಯಗೊಳಿಸಿ ಶಸ್ತ್ರಾಸ್ತ್ರ ಪರವಾನಿಗೆ ನೀಡಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಗಾಯಕ ಸಿಧು ಮೂಸ್ ವಾಲಾ ಅವರನ್ನು ಗುಂಡಿಕ್ಕಿ ಕೊಂದ ಕೆಲವೇ ದಿನಗಳ ಅಂತರದಲ್ಲಿ ಸಲ್ಮಾನ್ ಹಾಗೂ ಅವರ ತಂದೆಗೆ ಕೊಲೆ ಬೆದರಿಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಆತ್ಮ ರಕ್ಷಣೆಗಾಗಿ ಸಲ್ಮಾನ್‌ ಖಾನ್‌ ಅವರು ಗನ್‌ ಪರವಾನಿಗೆಗಾಗಿ ಅರ್ಜಿ ಸಲ್ಲಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು